ETV Bharat / city

ಹೋಂ ಐಸೊಲೇಷನ್ ಮುಕ್ತಾಯ : ವೈದ್ಯಕೀಯ ಪರೀಕ್ಷೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ ಸಿಎಂ ಬೊಮ್ಮಾಯಿ - ಸಿಎಂ ಬೊಮ್ಮಾಯಿ ಹೋಂ ಐಸೋಲೇಷನ್

ರೋಗದ ಯಾವುದೇ ಗುಣಲಕ್ಷಣಗಳಿಲ್ಲದ ಕಾರಣ ಮನೆಯಲ್ಲೇ ಐಸೋಲೇಟ್ ಆಗಿ ಸಿಎಂ ಅಲ್ಲಿಂದಲೇ ಆಡಳಿತ ಕಾರ್ಯ ಚಟುವಟಿಕೆಯಲ್ಲಿ ತೊಡಗಿದ್ದರು. ಇನ್ನು ಇಂದು ನೆಗೆಟಿವ್ ರfಪೋರ್ಟ್ ಬಂದಲ್ಲಿ ಐಸೋಲೇಟ್​​ನಿಂದ ಹೊರ ಬಂದು ಭೌತಿಕವಾಗಿ ಆಡಳಿತ ನಿರ್ವಹಣೆ ಮಾಡಲಿದ್ದಾರೆ..

ಸಿಎಂ ಕೋವಿಡ್ ಟೆಸ್ಟ್
ಸಿಎಂ ಕೋವಿಡ್ ಟೆಸ್ಟ್
author img

By

Published : Jan 17, 2022, 1:32 PM IST

ಬೆಂಗಳೂರು : ಕೋವಿಡ್ ಸೋಂಕಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಆರೋಗ್ಯ ತಪಾಸಣೆಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ಮತ್ತೊಮ್ಮೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲಿದ್ದಾರೆ.

ಕೋವಿಡ್ ಸೋಂಕು ತಗುಲಿ ಒಂದು ವಾರವಾದ ಹಿನ್ನೆಲೆಯಲ್ಲಿ ಆರ್.ಟಿ.ನಗರ ನಿವಾಸದಿಂದ ಹಳೆ ವಿಮಾನ ನಿಲ್ದಾಣದಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಸಿಎಂ ತೆರಳಿದ್ದಾರೆ. ನಿನ್ನೆ ರಕ್ತ ಪರೀಕ್ಷೆ ಮಾಡಿಸಿದ್ದ ಸಿಎಂ ಇವತ್ತು ಕೋವಿಡ್ ಟೆಸ್ಟ್ ಮಾಡಿಸಿ ಮತ್ತೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲಿದ್ದಾರೆ.

ರೋಗದ ಯಾವುದೇ ಗುಣಲಕ್ಷಣಗಳಿಲ್ಲದ ಕಾರಣ ಮನೆಯಲ್ಲೇ ಐಸೋಲೇಟ್ ಆಗಿ ಸಿಎಂ ಅಲ್ಲಿಂದಲೇ ಆಡಳಿತ ಕಾರ್ಯ ಚಟುವಟಿಕೆಯಲ್ಲಿ ತೊಡಗಿದ್ದರು. ಇನ್ನು ಇಂದು ನೆಗೆಟಿವ್ ರಿಪೋರ್ಟ್ ಬಂದಲ್ಲಿ ಐಸೋಲೇಟ್​​ನಿಂದ ಹೊರ ಬಂದು ಭೌತಿಕವಾಗಿ ಆಡಳಿತ ನಿರ್ವಹಣೆ ಮಾಡಲಿದ್ದಾರೆ.

(ಇದನ್ನೂ ಓದಿ: ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಧರ್ಮಸ್ಥಳದಲ್ಲಿ 108 ಪುರೋಹಿತರಿಂದ ಮಹಾಮೃತ್ಯುಂಜಯ ಹೋಮ)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.