ಬೆಂಗಳೂರು: ಇಂದಿನಿಂದ ಪ್ರಾರಂಭವಾಗುತ್ತಿರುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಹಾರೈಸಿದ್ದಾರೆ.
-
"ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ನನ್ನೆಲ್ಲಾ ಪ್ರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.
— CM of Karnataka (@CMofKarnataka) March 28, 2022 " class="align-text-top noRightClick twitterSection" data="
ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ" : ಮುಖ್ಯಮಂತ್ರಿ @BSBommai#SSLCExam pic.twitter.com/i1yyF5TfGR
">"ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ನನ್ನೆಲ್ಲಾ ಪ್ರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.
— CM of Karnataka (@CMofKarnataka) March 28, 2022
ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ" : ಮುಖ್ಯಮಂತ್ರಿ @BSBommai#SSLCExam pic.twitter.com/i1yyF5TfGR"ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿರುವ ನನ್ನೆಲ್ಲಾ ಪ್ರಿಯ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು.
— CM of Karnataka (@CMofKarnataka) March 28, 2022
ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ. ಯಶಸ್ಸು ನಿಮ್ಮದಾಗಲಿ" : ಮುಖ್ಯಮಂತ್ರಿ @BSBommai#SSLCExam pic.twitter.com/i1yyF5TfGR
ಎಸ್ಎಸ್ಎಲ್ಸಿ ಪರೀಕ್ಷೆ ಪ್ರತಿಯೊಬ್ಬರ ಜೀವನದಲ್ಲಿಯೂ ಬಹಳ ಪ್ರಮುಖ ಘಟ್ಟ. ಕೋವಿಡ್ ಕಾರಣದಿಂದ ಮಕ್ಕಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರಚಿಸಿಕೊಳ್ಳಬೇಕೆನ್ನುವುದು ನಮ್ಮ ಆಶಯ ಎಂದು ತಿಳಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಹೇಳಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವ ಸಂಪುಟ ಸಹೋದ್ಯೋಗಿಗಳು, ಬಿಜೆಪಿ ನಾಯಕರು ಕೂಡ ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭ ಕೋರಿದ್ದಾರೆ.