ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
-
ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ. pic.twitter.com/8tynlbvGlh
— B.S. Yediyurappa (@BSYBJP) March 11, 2021 " class="align-text-top noRightClick twitterSection" data="
">ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ. pic.twitter.com/8tynlbvGlh
— B.S. Yediyurappa (@BSYBJP) March 11, 2021ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ. pic.twitter.com/8tynlbvGlh
— B.S. Yediyurappa (@BSYBJP) March 11, 2021
"ನಾಡಿನ ಸಮಸ್ತ ಜನತೆಗೆ ಮಹಾಶಿವರಾತ್ರಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು. ಸಂಕಷ್ಟ, ನೋವು, ರೋಗಗಳಿಂದ ಜಗತ್ತನ್ನು ಪಾರುಮಾಡಿ, ಆ ಪರಮೇಶ್ವರನು ಸರ್ವರಿಗೂ ಮಂಗಳವನ್ನು, ಆರೋಗ್ಯವನ್ನು ಮತ್ತು ಸುಖವನ್ನು ಕರುಣಿಸಲಿ ಎಂದು ವಿಶೇಷವಾಗಿ ಪ್ರಾರ್ಥಿಸೋಣ" ಎಂದು ಸಿಎಂ ಬಿಎಸ್ವೈ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಶಿವರಾತ್ರಿ ಹಿನ್ನೆಲೆ: ಅರಮನೆಯ ತ್ರಿನೇಶ್ವರನ ದರ್ಶನಕ್ಕೆ ಮುಗಿಬಿದ್ದ ಭಕ್ತಾದಿಗಳು
-
"ನಾಗೇಂದ್ರಹಾರಾಯ ತ್ರಿಲೋಚನಾಯ ಭಸ್ಮಾಂಗರಾಗಾಯ ಮಹೇಶ್ವರಾಯ|
— Nalinkumar Kateel (@nalinkateel) March 11, 2021 " class="align-text-top noRightClick twitterSection" data="
ನಿತ್ಯಾಯ ಶುದ್ಧಾಯ ದಿಗಂಬರಾಯ ತಸ್ಮೈ ನ ಕಾರಾಯ ನಮ: ಶಿವಾಯ ||"
ಸರ್ವರಿಗೂ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು. pic.twitter.com/6fWPmyREEc
">"ನಾಗೇಂದ್ರಹಾರಾಯ ತ್ರಿಲೋಚನಾಯ ಭಸ್ಮಾಂಗರಾಗಾಯ ಮಹೇಶ್ವರಾಯ|
— Nalinkumar Kateel (@nalinkateel) March 11, 2021
ನಿತ್ಯಾಯ ಶುದ್ಧಾಯ ದಿಗಂಬರಾಯ ತಸ್ಮೈ ನ ಕಾರಾಯ ನಮ: ಶಿವಾಯ ||"
ಸರ್ವರಿಗೂ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು. pic.twitter.com/6fWPmyREEc"ನಾಗೇಂದ್ರಹಾರಾಯ ತ್ರಿಲೋಚನಾಯ ಭಸ್ಮಾಂಗರಾಗಾಯ ಮಹೇಶ್ವರಾಯ|
— Nalinkumar Kateel (@nalinkateel) March 11, 2021
ನಿತ್ಯಾಯ ಶುದ್ಧಾಯ ದಿಗಂಬರಾಯ ತಸ್ಮೈ ನ ಕಾರಾಯ ನಮ: ಶಿವಾಯ ||"
ಸರ್ವರಿಗೂ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು. pic.twitter.com/6fWPmyREEc
"ನಾಗೇಂದ್ರಹಾರಾಯ ತ್ರಿಲೋಚನಾಯ ಭಸ್ಮಾಂಗರಾಗಾಯ ಮಹೇಶ್ವರಾಯ | ನಿತ್ಯಾಯ ಶುದ್ಧಾಯ ದಿಗಂಬರಾಯ ತಸ್ಮೈ ನ ಕಾರಾಯ ನಮಃ ಶಿವಾಯ" ಎಂಬ ಶ್ಲೋಕದೊಂದಿಗೆ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಸರ್ವರಿಗೂ ಮಹಾ ಶಿವರಾತ್ರಿಯ ಶುಭಾಶಯ ತಿಳಿಸಿದ್ದಾರೆ.