ETV Bharat / city

ತನ್ವೀರ್ ಸೇಠ್ ಮೇಲಿನ ಹಲ್ಲೆಗೆ ಸಿದ್ದರಾಮಯ್ಯ ಪರೋಕ್ಷ ಕಾರಣ: ಬಿಎಸ್​ವೈ

ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆಯಾಗಲು ಸಿದ್ದರಾಮಯ್ಯನವರೇ ಪರೋಕ್ಷ ಕಾರಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಸಿಎಂ ಬಿಎಸ್​ವೈ ಆರೋಪ
author img

By

Published : Nov 19, 2019, 1:41 PM IST

ಬೆಂಗಳೂರು: ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆಯಾಗಲು ಸಿದ್ದರಾಮಯ್ಯನವರೇ ಪರೋಕ್ಷ ಕಾರಣ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್ಐ ವಿರುದ್ಧ ಇದ್ದ ಎಲ್ಲಾ ಕೇಸ್​ಗಳನ್ನು ವಾಪಸ್ ಪಡೆದಿದ್ದರು. ಇದರಿಂದಾಗಿ ಮೈಸೂರು ಹಾಗೂ ಶಿವಮೊಗ್ಗದಲ್ಲಿ ಗಲಭೆಯಾಗಿ ಒಂದು ಕೊಲೆ ಪ್ರಕರಣ ನಡೆದಿತ್ತು. ಈ ಮೂಲಕ ಕೊಲೆ ಹಾಗೂ ಗುಂಡಾಗಿರಿ ಮಾಡಿದವರ ಕೇಸುಗಳನ್ನು ವಾಪಸ್ ಪಡೆದು, ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆಗೆ ಪರೋಕ್ಷ ಬೆಂಬಲ ಕೊಟ್ಟಿದ್ದಾರೆಂದು ಆರೋಪಿಸಿದರು. ಇದರ ಬಗ್ಗೆ ನಾಡಿನ ಜನತೆಗೆ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ವಿರುದ್ಧ ಸಿಎಂ ಬಿಎಸ್​ವೈ ಆರೋಪ

ಸಿದ್ದರಾಮಯ್ಯ ಹೋದ ಕಡೆಯಲ್ಲಾ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಸಲ್ಲದ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದಕ್ಕೆ ಮತದಾರರು ಸರಿಯಾದ ಉತ್ತರ ಕೊಡುತ್ತಾರೆ ಎಂದು ತಿರುಗೇಟು ನೀಡಿದರು.

Intro:

ಬೆಂಗಳೂರು: ಮುಖ್ಯಮಂತ್ರಿ ಆಗಿದ್ದ ವೇಳೆ ಪಿಎಫ್ಐ ಸಂಘಟನೆ ಕಾರ್ಯಕರ್ತರ ವಿರುದ್ಧದ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳುವ ಮೂಲಕ ತನ್ವೀರ್ ಸೇಠ್ ವಿರುದ್ಧ ಮಾರಣಾಂತಿಕ ಹಲ್ಲೆ ಘಟನೆಗೆ ಸಿದ್ದರಾಮಯ್ಯ ಪರೋಕ್ಷ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಿಎಫ್ಐ ವಿರುದ್ಧ ಇದ್ದ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆದಿದ್ದರು ಮೈಸೂರು ಶಿವಮೊಗ್ಗದಲ್ಲಿ ಗಲಭೆಯಾಗಿತ್ತು, ಒಂದು ಕೊಲೆಯಾಗಿತ್ತು ಈಗ ಆ ಕೇಸ್ ಗಳನ್ನೇಲ್ಲಾ ವಾಪಸ್ ಪಡೆದುಕೊಂಡಿದ್ದರು.ಕೊಲೆ, ಗುಂಡಾಗಿರಿ ಮಾಡಿದವರ ಕೇಸುಗಳನ್ನು ವಾಪಸ್ ಪಡೆದು ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಗೆ ಪರೋಕ್ಷ ಬೆಂಬಲ ಕೊಡುತ್ತಿದ್ದೀರಿ ಇದರ ಬಗ್ಗೆ ನಾಡುನ ಜನತೆಗೆ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಹೋದ ಕಡೆಯಲ್ಲಾ ಅವರ ಹಿಂದೆ ಕಾಂಗ್ರೆಸ್ ನಾಯಕರು ಯಾರು ಇಲ್ಕ ಹಾಗಾಗಿ ಬಿಜೆಪಿ ಅಭ್ಯರ್ಥಿಗಳ ಬಗ್ಗೆಯೂ ಇಲ್ಲಸಲ್ಲದ ಹೇಳಿಕೆಯನ್ನು ಸಿದ್ದರಾಮಯ್ಯ ನೀಡುತ್ತಿದ್ದಾರೆ, ಇದಕ್ಕೆ ಮತದಾರರು ಯಾವುದು ಸರಿ ಯಾವುದು ತಪ್ಪು ಅನ್ನೋ ಉತ್ತರ ಕೊಡುತ್ತಾರೆ ಎಂದು
ಸಿದ್ದರಾಮಯ್ಯಗೆ ಸಿಎಂ ಬಿಎಸ್ವೈ ತಿರುಗೇಟು ನೀಡಿದರು.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.