ETV Bharat / city

ಮಕ್ಕಳು, ಮೊಮ್ಮಕ್ಕಳ ಜೊತೆ ಗೌರಿ ಗಣೇಶ ಹಬ್ಬ ಆಚರಿಸಿದ ಸಿಎಂ - CM celebrated Gauri Ganesh festival

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರಿ-ಗಣೇಶ ಹಬ್ಬಕ್ಕೆ ಬಿಡುವು ಮಾಡಿಕೊಂಡು ಕುಟುಂಬದ ಸದಸ್ಯರ ಜೊತೆಯಲ್ಲಿ ಹಬ್ಬ ಆಚರಿಸಿದ್ದಾರೆ.

ಬಿ.ಎಸ್.ಯಡಿಯೂರಪ್ಪ
author img

By

Published : Sep 2, 2019, 11:52 AM IST

ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೌರಿ ಗಣೇಶ ಹಬ್ಬಕ್ಕೆ ಬಿಡುವು ಮಾಡಿಕೊಂಡು ಕುಟುಂಬ ಸದಸ್ಯರ ಜೊತೆಯಲ್ಲಿ ಹಬ್ಬ ಆಚರಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಯಡಿಯೂರಪ್ಪ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಕೆ ಮಾಡಲಾಯಿತು. ನಂತರ ಹಿರಿಯ ಪುತ್ರ ವಿಜಯೇಂದ್ರ ನಿವಾಸಕ್ಕೆ ತೆರಳಿದ ಸಿಎಂ, ಗೌರಿ ಗಣೇಶ ಹಬ್ಬದಲ್ಲಿ ಭಾಗಿಯಾದರು. ಮಕ್ಕಳು, ಮೊಮ್ಮಕ್ಕಳ ಜೊತೆಗೆ ಗೌರಿ ಗಣೇಶ ಹಬ್ಬ ಆಚರಿಸಿದರು.

ಕಳೆದ ಎರಡು ತಿಂಗಳಿನಿಂದ ವಿಜಯೇಂದ್ರ, ರಾಘವೇಂದ್ರ ಹೊರತುಪಡಿಸಿ ಮಕ್ಕಳು, ಮೊಮ್ಮಕ್ಕಳನ್ನ ಭೇಟಿಯಾಗಿರಲಿಲ್ಲ. ಅಧಿಕಾರ ವಹಿಸಿಕೊಂಡ ನಂತರವೂ ನೆರೆ ಸಂತ್ರಸ್ತರ ಅಹವಾಲು ಸ್ವೀಕರಿಸುವುದರಲ್ಲೇ ಬ್ಯುಸಿ ಇದ್ದ ಸಿಎಂ ನಂತರ ಸಂಪುಟ ವಿಸ್ತರಣೆಯ ಗದ್ದಲದಲ್ಲಿ ತಲ್ಲೀನರಾಗಿದ್ದರು. ಬಹುದಿನಗಳ ನಂತರ ಇಂದು ಮೊಮ್ಮಕ್ಕಳ ಜೊತೆಗೆ ಸಿಎಂ ಕಾಲ ಕಳೆದಿದ್ದಾರೆ.

Intro:

ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಬಿಡುವಿಲ್ಲದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರಿ ಗಣೇಶ ಹಬ್ಬದಂದು ಬಿಡುವು ಮಾಡಿಕೊಂಡು ಕುಟುಂಬ ಸದಸ್ಯರ ಜೊತೆಯಲ್ಲಿ ಹಬ್ಬವನ್ನು ಆಚರಿಸಿದರು.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ಯಡಿಯೂರಪ್ಪ ಮನೆಯಲ್ಲಿ ಗಣೇಶ ಪೂಜೆ ಗಣೇಶ ಮೂರ್ತಿ ಪ್ರತಿಷ್ಟಾಪಿಸಿ ಪೂಜೆ ಸಲ್ಲಿಕೆ ಮಾಡಲಾಯಿತು. ನಂತರ ಹಿರಿಯ ಪುತ್ರ ವಿಜಯೇಂದ್ರ ನಿವಾಸಕ್ಕೆ ತೆರಳಿದ ಸಿಎಂ ಗೌರಿ ಗಣೇಶ ಹಬ್ಬದಲ್ಲಿ ಭಾಗಿಯಾದರು.ಮಕ್ಕಳು, ಮೊಮ್ಮಕ್ಕಳ ಜೊತೆಗೆ ಗೌರಿ ಗಣೇಶ ಹಬ್ಬ ಆಚರಿಸುದರು.

ಕಳೆದ ಎರಡು ತಿಂಗಳಿನಿಂದ ವಿಜಯೇಂದ್ರ, ರಾಘವೇಂದ್ರ ಹೊರತುಪಡಿಸಿ ಮಕ್ಕಳು, ಮೊಕ್ಕಳನ್ನ ಭೇಟಿಯಾಗಿರಲಿಲ್ಲ‌, ಅಧಿಕಾರ ವಹಿಸಿಕೊಂಡ ನಂತರವೂ ನೆರೆ ಸಂತ್ರಸ್ತರ ಅಹವಾಲು ಸ್ವೀಕರಿಸುವುದರಲ್ಲೇ ಬ್ಯೂಸಿ ಇದ್ದ ಸಿಎಂ ನಂತರ ಸಂಪುಟ ವಿಸ್ತರಣೆಯ ಗದ್ದಲದಲ್ಲಿ ತಲ್ಲೀನರಾಗಿದ್ದರು.
ಬಹುದಿನಗಳ ನಂತರ ಇಂದು ಮೊಮ್ಮಕ್ಕಳ ಜೊತೆಗೆ ಸಿಎಂ ಕಾಲ ಕಳೆಯುತ್ತಿದ್ದಾರೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.