ETV Bharat / city

ತರಾತುರಿಯಲ್ಲಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಿಎಂ

ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಧಾನಸೌಧದಲ್ಲಿಂದು ಏರ್ಪಡಿಸಲಾಗಿದ್ದ ವಿಡಿಯೋ ಸಂವಾದವನ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಐದು ನಿಮಿಷಗಳಲ್ಲೇ ಮುಗಿಸಿದ್ದಾರೆ.

ತರಾತುರಿಯಲ್ಲಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಿಎಂ!
author img

By

Published : Oct 23, 2019, 2:58 PM IST

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಧಾನಸೌಧದಲ್ಲಿಂದು ಏರ್ಪಡಿಸಲಾಗಿದ್ದ ವಿಡಿಯೋ ಸಂವಾದವನ್ನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇವಲ ಐದು ನಿಮಿಷಗಳಲ್ಲೇ ಮುಗಿಸಿದ್ದಾರೆ.

ತರಾತುರಿಯಲ್ಲಿ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಿಎಂ

ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ ವಿಡಿಯೋ ಸಂವಾದ ಏರ್ಪಡಿಸಲಾಗಿತ್ತು. ಸಮಿತಿ ಕೊಠಡಿಗೆ ಆಗಮಿಸಿದ್ದ ಸಿಎಂ, ಪ್ರವಾಹ ಪರಿಸ್ಥಿತಿಯನ್ನು ಸಮಗ್ರವಾಗಿ ನಿಭಾಯಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ, ಐದೇ ನಿಮಿಷದಲ್ಲಿ ಸಂವಾದ ಮುಗಿಸಿದರು.

ನಂತರ ಸಭೆಯನ್ನು ಮುಂದುವರಿಸುವಂತೆ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿ, ವಿಧಾನಸೌಧದಿಂದ ಆತುರವಾಗಿಯೇ ತಮ್ಮ ಪಕ್ಷದ ಕಚೇರಿಗೆ ತೆರಳಿದರು.

Intro:ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ವರುಣನ ಆರ್ಭಟದಿಂದಾಗಿ ಜನರು ತತ್ತರಿಸುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತ್ರ ತರಾತುರಿಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಐದು ನಿಮಿಷದಲ್ಲೇ ಮುಗಿಸಿ ತೆರಳಿದರು.Body:ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ ವಿಡಿಯೋ ಸಂವಾದ ಏರ್ಪಡಿಸಲಾಗಿತ್ತು.
ಸಮಿತಿ ಕೊಠಡಿಗೆ ಆಗಮಿಸಿದ ಬಿಎಸ್ ವೈ, ಪ್ರವಾಹ ಪರಿಸ್ಥಿತಿ ಯನ್ನು ಸಮಗ್ರವಾಗಿ ನಿಭಾಯಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಐದೇ ನಿಮಿಷದಲ್ಲಿ ತೆರಳಿದರು.
ನಂತರ ಸಭೆಯನ್ನು ಮುಂದುವರಿಸುವಂತೆ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿ ವಿಧಾನಸೌಧದಿಂದ ಆತುರವಾಗಿಯೇ ತೆರಳಿದರು.
ರಾಜ್ಯದಲ್ಲಿ ಎರಡನೇ ಬಾರಿ ಪ್ರವಾಹ ಉಂಟಾಗಿ ಗಂಭೀರ ಪರಿಸ್ಥಿತಿ ಇದ್ದರೂ, ರಾಜ್ಯದ ಹಿತಕ್ಕಿಂತ ಪಕ್ಷದ ಹಿತವನ್ನು ಮುಖ್ಯವಾಗಿಸಿಕೊಂಡ ಯಡಿಯೂರಪ್ಪನವರು, ಪಕ್ಷದ ಕಚೇರಿಗೆ ತೆರಳಿದರು.
ರಾಜ್ಯದಲ್ಲಿ ಅತಿವೃಷ್ಟಿ ತಾಂಡವವಾಡುತ್ತಿದ್ದು, ಜನರ ಜೀವನ ದುಸ್ತರವಾಗಿದೆ. ಆದರೆ, ಅದು ಬಿಎಸ್ ವೈ ಅವರಿಗೆ ಗಂಭೀರವಾಗಿ ಪರಿಗಣಿಸದಂತೆ ಕಂಡುಬರಲಿಲ್ಲ. ವಿಡಿಯೋ ಸಂವಾದದ ಕುರಿತು ನಿನ್ನೆ ವೇಳಾಪಟ್ಟಿ ಬದಲಿಸಿದ್ದು ಸಹ ಅಧಿಕಾರಿಗಳಲ್ಲಿ ಗೊಂದಲ ಉಂಟುಮಾಡಿತ್ತು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.