ETV Bharat / city

ಜಿಎಸ್​ಟಿ ಮಂಡಳಿ ಸಭೆ: ಚಂಡೀಗಢಕ್ಕೆ ತೆರಳಿದ ಸಿಎಂ - GST Board Meeting

ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್.ಟಿ. ಕೌನ್ಸಿಲ್ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸುತ್ತಿದ್ದು, ನಿನ್ನೆ ಸಂಜೆ ಚಂಡೀಗಢಕ್ಕೆ ತೆರಳಿದ್ದಾರೆ.

Basavaraja Bommayi
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Jun 28, 2022, 7:35 AM IST

ಬೆಂಗಳೂರು: ಜಿಎಸ್​ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಸಂಜೆ ಚಂಡೀಗಢಕ್ಕೆ ತೆರಳಿದ್ದಾರೆ. ಜೂನ್ 28 ಹಾಗೂ 29 ರಂದು ನಡೆಯಲಿರುವ 47ನೇ ಜಿ.ಎಸ್.ಟಿ. ಕೌನ್ಸಿಲ್ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜಿಎಸ್​ಟಿ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

ಜಿಎಸ್​ಟಿ ತೆರಿಗೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಗ್ರೂಪ್ ಆಫ್ ಮಿನಿಸ್ಟರ್ ಸಭೆ ಈಗಾಗಲೇ 3 ಬಾರಿ ನಡೆದಿದೆ. ಈ ಕುರಿತು ಮಧ್ಯಂತರ ವರದಿಯನ್ನು ಸಲ್ಲಿಸುವ ನಿರೀಕ್ಷೆ ಇದೆ. ಎರಡು ದಿನಗಳ ಸಭೆಯ ನಂತರ ಜೂನ್ 30 ರಂದು ಸಿಎಂ ಬೊಮ್ಮಾಯಿ ಅವರು ನಗರಕ್ಕೆ ಹಿಂತಿರುಗಲಿದ್ದಾರೆ.

ಇದನ್ನೂ ಓದಿ : ವಿದ್ಯುತ್ ಕಂಪನಿಗಳ ಸುಧಾರಣೆ, ಏಕಸದಸ್ಯ ಸಮಿತಿ ಅವಧಿ ಮುಂದುವರಿಕೆ : ಮುಖ್ಯಮಂತ್ರಿ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.