ETV Bharat / city

ಶಾಲಾ- ಕಾಲೇಜು ಪುನಾರಂಭದ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ: ಸಚಿವ ನಾಗೇಶ್​

author img

By

Published : Feb 10, 2022, 5:57 PM IST

Updated : Feb 10, 2022, 8:27 PM IST

ಶಾಲಾರಂಭದ ಬಗ್ಗೆ ಸಂಜೆ 6 ಗಂಟೆಗೆ ಸಿಎಂ, ಶಿಕ್ಷಣ ಸಚಿವರು, ಶಿಕ್ಷಣಾಧಿಕಾರಿಗಳ ಸಭೆ ನಡೆಯಲಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಮಾಹಿತಿ ನೀಡಿದ್ದಾರೆ.

CM will
ಸಚಿವ ನಾಗೇಶ್​

ಬೆಂಗಳೂರು: ಹಿಜಬ್​-ಕೇಸರಿ ಶಾಲು ವಿವಾದದ ಬಗ್ಗೆ ಹೈಕೋರ್ಟ್​ ರಾಜ್ಯದಲ್ಲಿ ಯತಾಸ್ಥಿತಿ ಕಾಪಾಡುವುದಲ್ಲದೇ ಶೀಘ್ರವೇ ಶಾಲಾ-ಕಾಲೇಜು ಆರಂಭಿಸಲು ಸೂಚಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳ ಆರಂಭ ಕುರಿತು ಸಭೆ ನಡೆಸಲು ಮುಂದಾಗಿದೆ.

ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಕೋರ್ಟ್​ ಆದೇಶವನ್ನು ಪಾಲನೆ ಮಾಡಲಾಗುವುದು. ಅಲ್ಲದೇ ಮಕ್ಕಳ ಶಿಕ್ಷಣದ ಬಗ್ಗೆಯೂ ಸರ್ಕಾರ ಕಾಳಜಿ ವಹಿಸಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್​ ತಿಳಿಸಿದ್ದಾರೆ.

ಸಚಿವ ನಾಗೇಶ್​

ಶಾಲಾರಂಭದ ಬಗ್ಗೆ ಸಿಎಂ, ಗೃಹಸಚಿವರು, ಶಿಕ್ಷಣ ಸಚಿವರು, ಶಿಕ್ಷಣಾಧಿಕಾರಿಗಳ ಸಭೆ ನಡೆಯಲಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಮಾಹಿತಿ ನೀಡಿದ್ದಾರೆ.

Last Updated : Feb 10, 2022, 8:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.