ETV Bharat / city

ಈಶ್ವರಪ್ಪ ನೀತಿಸಂಹಿತೆ ಉಲ್ಲಂಘನೆ ಪ್ರಕರಣ: ಕೇಸ್ ಖುಲಾಸೆಗೊಳಿಸಿದ ಕೋರ್ಟ್​ - ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ
author img

By

Published : Mar 23, 2019, 7:16 PM IST

Updated : Mar 23, 2019, 8:22 PM IST

ಬೆಂಗಳೂರು: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ದದ ಮಾದರಿ ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಕೇಸ್ ಖುಲಾಸೆಗೊಳಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾ. ರಾಮಚಂದ್ರ ಡಿ ಹುದ್ದರ್​ ಆದೇಶ ಹೊರಡಿಸಿದ್ದಾರೆ. ಕೆ.ಎಸ್.ಈಶ್ವರಪ್ಪ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಕೇಸ್ ದಾಖಲಾಗಿತ್ತು.

ಬಹಿರಂಗವಾಗಿ ಗುಂಡ್ಲುಪೇಟೆಯ ಚಿಕ್ಕಾಟಿ ಗ್ರಾಮದಲ್ಲಿ ಭಾಷಣದ ವೇಳೆ,‌ ಕಾಂಗ್ರೆಸ್​ನಿಂದ 4 ಸಾವಿರ ತೆಗೆದುಕೊಳ್ಳಿ, ಬಿಜೆಪಿಗೆ ಮತ ಹಾಕಿ 5 ಸಾವಿರ ಹಣ ಪಡೆದುಕೊಳ್ಳಿ ಎಂಬ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದರು. ಮತದಾರರಿಗೆ ಹಣ ನೀಡುವ ಆಮಿಷ ಆರೋಪ ಸಂಬಂಧ, ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರ ‌ಕೊರತೆ ಹಿನ್ನೆಲೆಯಲ್ಲಿ‌ ಪ್ರಕರಣವನ್ನು‌ ನ್ಯಾಯಾಲಯ ಖುಲಾಸೆಗೊಳಿಸಿದೆ.

ಕೆ.ಎಸ್.ಈಶ್ವರಪ್ಪ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಸಾಕ್ಷ್ಯಾಧಾರ ಕೊರತೆಯಿಂದ ಕೇಸ್ ಖುಲಾಸೆಗೊಳಿಸಿದ ನ್ಯಾಯಾಲಯ

ಬೆಂಗಳೂರು: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ದ ಕೇಸ್ ಖುಲಾಸೆಗೊಳಿಸಿ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಸೂಕ್ತ ಸಾಕ್ಯ್ಷಧಾರಗಳ ಕೊರತೆ ಹಿನ್ನಲೆಯಲ್ಲಿ ನ್ಯಾ. ರಾಮಚಂದ್ರ ಡಿ ಹುದ್ದರ್ ರಿಂದ ಆದೇಶ ಹೊರಡಿಸಿದ್ದಾರೆ.
ಕೆ.ಎಸ್.ಈಶ್ವರಪ್ಪ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅರೋಪ ಕೇಸ್ ದಾಖಲಾಗಿತ್ತು. ಬಹಿರಂಗವಾಗಿ 
ಗುಂಡ್ಲುಪೇಟೆ ಚಿಕ್ಕಾಟಿ ಗ್ರಾಮದ ಭಾಷಣದ ವೇಳೆ‌ ಕಾಂಗ್ರೆಸ್ ನಿಂದ 4 ಸಾವಿರ ತೆಗೆದುಕೊಳ್ಳಿ, ಬಿಜೆಪಿಗೆ ಮತ ಹಾಕಿ 5 ಸಾವಿರ ಹಣ ಪಡೆದುಕೊಳ್ಳಿ ಎಂಬ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿದ್ದರು. ಮತದಾರರಿಗೆ ಹಣ ಪಡೆಯುವ ಆಮಿಷ ಅರೋಪ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ದಾಖಲಾಗಿತ್ತು. ಸೂಕ್ತ ಸಾಕ್ಷ್ಯಾಧಾರ ‌ಕೊರತೆ ಹಿನ್ನೆಲೆಯಲ್ಲಿ‌ ಪ್ರಕರಣವನ್ನು‌ ನ್ಯಾಯಾಲಯ ಖುಲಾಸೆಗೊಳಿಸಿದೆ.
Last Updated : Mar 23, 2019, 8:22 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.