ETV Bharat / city

ಫೇಸ್​​ಬುಕ್​ನಲ್ಲಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಬರಹ: ದೂರು ದಾಖಲು

ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ. ಈ ಕುರಿತು ಅವರ ಫೋಟೊ ಟ್ಯಾಗ್ ಮಾಡಿ ಫೇಸ್​ಬುಕ್​ನಲ್ಲಿ ಕೀಳುಮಟ್ಟದ ಕಮೆಂಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

comment-on-siddaramaiah-case-against-two-persons
ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಬರಹ
author img

By

Published : Aug 5, 2020, 9:33 AM IST

ಬೆಂಗಳೂರು: ಕೊರೊನಾ ಸೋಂಕಿನಿಂದ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಫೇಸ್​ಬುಕ್​ನಲ್ಲಿ ಅವಹೇಳಕಾರಿ ಕಮೆಂಟ್ಸ್ ಹಾಕಿದ ಮಂಜು ಮತ್ತು ಆನಂದ್ ಕುಮಾರ್ ಎಂಬುವವರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಕಾಂಗ್ರೆಸ್ ಲೀಗಲ್ ಟೀಂ ದೂರು ದಾಖಲಿಸಿದೆ.

comment-on-siddaramaiah-case-against-two-persons
ದೂರಿನ ಪ್ರತಿ

ಸದ್ಯ ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆಯುತ್ತಿದ್ದಾರೆ. ಈ ಕುರಿತು ಅವರ ಫೋಟೋ ಟ್ಯಾಗ್ ಮಾಡಿ ಫೇಸ್​ಬುಕ್​ನಲ್ಲಿ ಕೀಳುಮಟ್ಟದ ಕಮೆಂಟ್ ಮಾಡಿದ್ದಾರೆ. ಹೀಗಾಗಿ ಇಬ್ಬರು ಕಿಡಿಗೇಡಿಗಳ ವಿರುದ್ಧ ಕಾಂಗ್ರೆಸ್ ಲೀಗಲ್ ಟೀಂ ದೂರು ನೀಡಿದ್ದು, ಸದ್ಯ ಈ ಬಗ್ಗೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಕೊರೊನಾ ಸೋಂಕಿಗೆ ತುತ್ತಾದ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಬರಹ ಹಾಕಿದ್ದ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಸದಸ್ಯನನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಇವರನ್ನೂ ಬಂಧಿಸಬೇಕು ಎಂಬ ಆಗ್ರಹ ಕಾಂಗ್ರೆಸ್​ ಐಟಿ ಸೆಲ್​​ನಿಂದ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.