ETV Bharat / city

ಬಲಪ್ರಯೋಗ ಮಾಡದಂತೆ ಸಿಬ್ಬಂದಿಗೆ ಪೊಲೀಸ್​ ಆಯುಕ್ತರಿಂದ ಸೂಚನೆ : ನಿಯಮ ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲು ಆದೇಶ - ಬೆಂಗಳೂರು ನಗರ ಪೊಲೀಸರಿಗೆ ಕಮಲ್​ ಪಂತ್​ ಸೂಚನೆ

ಸಾರ್ವಜನಿಕರು ಲಾಕ್‌ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಸಿಬ್ಬಂದಿ ಕ್ರಮ ಕೈಗೊಳ್ಳಬೇಕೆ ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂದು ಸಿಬ್ಬಂದಿ ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​​ ಸೂಚನೆ ನೀಡಿದ್ದಾರೆ.

commissioner-kamal-pant-advised-to-bangalore-city-police
ಪೊಲೀಸ್​ ಆಯುಕ್ತ
author img

By

Published : May 10, 2021, 5:44 PM IST

ಬೆಂಗಳೂರು : ಲಾಕ್​ಡೌನ್​ ಜಾರಿಯಾದ ದಿನದಿಂದ ಲಾಠಿ ಬೀಸುತ್ತಿರುವ ಪೊಲೀಸರಿಗೆ ನಗರ ಪೊಲೀಸ್​ ಆಯುಕ್ತ ಕಮಲ್​ ಪಂತ್​​​ ಅವರು ಸೂಚನೆ ನೀಡಿದ್ದು, ಲಾಕ್​ಡೌನ್​ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ತಿಳಿಸಿದ್ದಾರೆ. ಅಲ್ಲದೆ ಬಲಪ್ರಯೋಗ ಮಾಡದಂತೆ ಸೂಚನೆ ನೀಡಿದ್ದಾರೆ.

  • ಲಾಕ್ ಡೌನ್ ಜಾರಿಯಾಗಿರುವ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಥವಾ ಕೆಲಸದ ಸ್ಥಳಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಡಿಸಿಪಿ ಇಂಟಲಿಜೆನ್ಸ್ ಶ್ರೀ.ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22942354

    — Kamal Pant, IPS (@CPBlr) May 10, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿರುವ ಅವರು, ಒಂದು ವೇಳೆ ಸಾರ್ವಜನಿಕರು ಲಾಕ್‌ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡು ಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಸಿಬ್ಬಂದಿ ಕ್ರಮ ಕೈಗೊಳ್ಳಬೇಕೆ ಹೊರತು ಬೇರೆ ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಎಂಬ ಸೂಚನೆ ನೀಡಲಾಗಿದೆ.

ಅಲ್ಲದೆ, ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ. ಕೊರೊನ ಹರಡುವುದನ್ನು ತಡೆಯಲು ದಯವಿಟ್ಟು ಸಹಕರಿಸಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ಲಾಕ್‌ಡೌನ್ ಜಾರಿಯಾಗಿರುವ ಸಮಯದಲ್ಲಿ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಒಪ್ಪಿಗೆ ನೀಡಲಾದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಥವಾ ಕೆಲಸದ ಸ್ಥಳಕ್ಕೆ ಪ್ರಯಾಣಿಸುವ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳಾದಲ್ಲಿ ಡಿಸಿಪಿ ಇಂಟಲಿಜೆನ್ಸ್ ಶ್ರೀ.ಸಂತೋಷ್ ಬಾಬು ಅವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-22942354 ಎಂದು ಪೊಲೀಸ್​ ಆಯುಕ್ತರು ತಿಳಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.