ETV Bharat / city

ಲಂಚ ಆರೋಪ: ಕೆಜಿಎಫ್ ಬಾಬು, ಡಿ.ಕೆ.ಶಿವಕುಮಾರ್​ ವಿರುದ್ಧ ಎಸಿಬಿ, ಚುನಾವಣಾ ಆಯೋಗಕ್ಕೆ ದೂರು - ಎಸಿಬಿ, ಚುನಾವಣಾ ಆಯೋಗಕ್ಕೆ ದೂರು

ಹಣದ ಆಸೆಗಾಗಿ ವಿಧಾನ ಪರಿಷತ್ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಕೆಜಿಎಫ್ ಬಾಬುಗೆ ಟಿಕೆಟ್​ ನೀಡಲಾಗಿದೆ. ಈ ಬಗ್ಗೆ ತನಿಖೆ ನಡೆದಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೆಜಿಎಫ್​ ಬಾಬು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಎಸಿಬಿ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

commission
ಚುನಾವಣಾ ಆಯೋಗಕ್ಕೆ ದೂರು
author img

By

Published : Dec 9, 2021, 10:19 PM IST

ಬೆಂಗಳೂರು: ಹಣದ ಆಸೆಗಾಗಿ ವಿಧಾನ ಪರಿಷತ್ ಕಾಂಗ್ರೆಸ್​ ಅಭ್ಯರ್ಥಿಯಾಗಿರುವ ಕೆಜಿಎಫ್ ಬಾಬುಗೆ ಟಿಕೆಟ್​ ನೀಡಲಾಗಿದೆ. ಈ ಬಗ್ಗೆ ತನಿಖೆ ನಡೆದಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೆಜಿಎಫ್​ ಬಾಬು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ವಿರುದ್ಧ ಎಸಿಬಿ ಮತ್ತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಸಾಮಾಜಿಕ ಕಾರ್ಯಕರ್ತ ಆಲಂ ಪಾಷ ಎಂಬುವವರು ಈ ದೂರು ನೀಡಿದ್ದಾರೆ.

ಇದನ್ನೂ ಓದಿ: ವರುಣ್​ ಸಿಂಗ್​ಗೆ ಬೆಂಗಳೂರಿನಲ್ಲಿ ಚಿಕಿತ್ಸೆ.. ಆಸ್ಪತ್ರೆಗೆ ರಾಜ್ಯಪಾಲ ಗೆಹ್ಲೋಟ್,​ ಸಿಎಂ ಬೊಮ್ಮಾಯಿ ಭೇಟಿ

ಚುನಾವಣಾ ಪ್ರಚಾರದ ವೇಳೆ 500 ಕೋಟಿ ರೂಪಾಯಿ ಕೊಡುವ ಬಗ್ಗೆ ಕೆಜಿಎಫ್ ಬಾಬು ಹೇಳಿಕೆ ನೀಡಿದ್ದಾರೆ. ತಮ್ಮ ವಿರುದ್ಧ ದಾಖಲಾದ ಕ್ರಿಮಿನಲ್ ಕೇಸ್​ಗಳನ್ನು ಅಫಿಡವಿಟ್​ನಲ್ಲಿ ಉಲ್ಲೇಖಿಸಿಲ್ಲ. ಕೆಜಿಎಫ್ ಬಾಬು ಆಸ್ತಿ ತೆರಿಗೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಣದ ಆಸೆಗಾಗಿ ಕಾಂಗ್ರೆಸ್ ಪಕ್ಷ ಬಿ ಫಾರಂ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ವಿರುದ್ಧ ತನಿಖೆ ನಡೆಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.