ETV Bharat / city

2ನೇ ಪತ್ನಿ, ಪುತ್ರಿ ಮತ್ತು ಮಗನ ಬಗ್ಗೆ ತಪ್ಪು ಮಾಹಿತಿ ಆರೋಪ.. ಹೆಚ್‌ಡಿಕೆ ವಿರುದ್ಧ ವಿಶೇಷ ಕೋರ್ಟ್‌ನಲ್ಲಿ ದೂರು! - complaint

ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಈಗ ಮತ್ತೊಂದು ಸಂಕಷ್ಟ...2018ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿರುವ ಆರೋಪ...ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲು

ಹೆಚ್‌ಡಿಕೆ
author img

By

Published : Apr 23, 2019, 1:39 PM IST

ಬೆಂಗಳೂರು: ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. 2018ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡೆವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಮೇಲೆ ಹೆಚ್‌ಡಿಕೆ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಹಾಗೂ ಚನ್ನಪಟ್ಟಣದಿಂದ ಏಕ ಕಾಲಕ್ಕೆ ಹೆಚ್‌.ಡಿ ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಆದರೆ, ನಾಮಪತ್ರ ಸಲ್ಲಿಸುವ ವೇಳೆ ಹೆಚ್‌ಡಿಕೆ ಸಲ್ಲಿಸಿದ್ದ ಅಫಿಡೆವಿಟ್‌ನಲ್ಲಿ ಕುಟುಂಬ ಸದಸ್ಯರ ಬಗೆಗಿನ ಮಾಹಿತಿ ಮರೆಮಾಚಲಾಗಿದೆ. 2ನೇ ಪತ್ನಿ ನಟಿ ರಾಧಿಕಾ, ಪುತ್ರಿ ಶರ್ಮಿಕಾ ಹಾಗೂ ಪುತ್ರ ನಿಖಿಲ್‌ ಬಗ್ಗೆ ಯಾವುದೇ ಮಾಹಿತಿ ಉಲ್ಲೇಖಿಸಿಲ್ಲ. ಆ ಮೂಲಕ ಹೆಚ್‌ಡಿಕೆ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ಇದು ಜನಪ್ರಿನಿಧಿಗಳ ಕಾಯ್ದೆ 125 ಐಪಿಸಿ 181ರ ಅಡಿ ಕಾನೂನು ಬಾಹಿರ ನಡೆ. ಹಾಗಾಗಿ ಕುಮಾರಸ್ವಾಮಿ ವಿರುದ್ಧ ಕ್ರಮಕೈಗೊಳ್ಳಬೇಕು ಅಂತಾ ಪ್ರಜ್ಞಾವಂತ ನಾಗರಿಕ ಸಮಿತಿ ಅಧ್ಯಕ್ಷ ಆನಂದ್ ಎಂಬುವರು ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ ಬಗ್ಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಆನಂದ್‌ ಸಲ್ಲಿಸಿದ ಅರ್ಜಿಯನ್ನ ವಿಶೇಷ ನ್ಯಾಯಾಲಯ ವಿಚಾರಣೆಗೆ ಮಾನ್ಯ ಮಾಡಿದೆ.

Intro:ಸಿಎಂ ಕುಮಾರಸ್ವಾಮಿ ವಿರುದ್ಧ ದಾಖಲಾಯ್ತು ಮತ್ತೊಂದು ದೂರು ಜನಪ್ರತಿನಿಧಿಗಳ ನ್ಯಾಯಲಯದಲ್ಲಿ ದೂರು ದಾಖಲು

ಭವ್ಯ

ಸಿಎಂ ಕುಮಾರಸ್ವಾಮಿ ವಿರುದ್ಧ ಮತ್ತೊಂದು ದೂರು ಜನಪ್ರತಿನಿಧಿಗಳ ನ್ಯಾಯಲಯದಲ್ಲಿ ದಾಖಲಾಗಿದೆ.

2018ರ ವಿಧಾನ ಸಭೆ ಚುನಾವಣೆ ವೇಳೆ ಹೆಚ್ಡಿಕೆ ಸಲ್ಲಿಸಿದ್ದ
ಅಫಿಡವಿಟ್ನಲ್ಲಿ 2ನೇ ಪತ್ನಿ ರಾಧಿಕ ಹೆಸರುಹಾಗೆ ಹೆಚ್ಡಿಕೆ‌ರಾಧಿಕ ಮಾತ್ರವಲ್ಲ ನಿಖಿಲ್ ಹಾಗೂ ರಾಧಿಕಾ ಮಗಲು ಶರ್ಮಿಕಾ ಹೆಸರನ್ನೂ ನಮೂದಿಸಿಲ್ಲ ಹೀಗಾಗಿ‌‌ಕುಮಾರಸ್ವಾಮಿ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ದೂರು ದಾಖಲಾಗಿದೆ..

ವಿಶೇಷ ನ್ಯಾಯಾಲಯದ ಮುಂದೆ ಆನಂದ್ ಪ್ರಜ್ಞಾ ವಂತ ನಾಗರೀಕ ಸಮಿತಿ ಅಧ್ಯಕ್ಷ ಆನಂದ್ ಅವರು ಜನಪ್ರಿನಿಧಿಗಳ ಕಾಯ್ದೆ 125A ಐಪಿಸಿ 181ರ ಅಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ.ಆನಂದ್ ಅವರ ಅರ್ಜಿಯನ್ನು ಸ್ವೀಕರಿಸಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ವಿಚಾರಣೆ ನಡೆಸಲಿದೆ.Body:KumarswmiConclusion:Kumarswami
ETV Bharat Logo

Copyright © 2025 Ushodaya Enterprises Pvt. Ltd., All Rights Reserved.