ETV Bharat / city

ಹೊಸಕೋಟೆ ಉಪ ಕದನ: ಕೈ ಅಭ್ಯರ್ಥಿಯಿಂದ ಭರ್ಜರಿ ಮತಯಾಚನೆ - ಹೊಸಕೋಟೆ ಕ್ಷೇತ್ರದ ಸೂಲಿಬೆಲೆ‌‌

ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಹೆಚ್ಚು ಸದ್ದು ಮಾಡುತ್ತಿರುವ ಹೊಸಕೋಟೆ ಕ್ಷೇತ್ರದ ಸೂಲಿಬೆಲೆ‌‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮಾವತಿ ಸುರೇಶ್ ಭರ್ಜರಿ ಪ್ರಚಾರ ನಡೆಸಿದ್ದರು.

ಹೊಸಕೋಟೆ ಕದನ: ಕೈ ಅಭ್ಯರ್ಥಿಯಿಂದ ಭರ್ಜರಿ ಮತಯಾಚನೆ
author img

By

Published : Nov 21, 2019, 4:14 AM IST

ಹೊಸಕೋಟೆ: ರಾಜ್ಯ ಉಪಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಹೆಚ್ಚು ಸದ್ದು ಮಾಡುತ್ತಿರುವ ಹೊಸಕೋಟೆ ಕ್ಷೇತ್ರದ ಸೂಲಿಬೆಲೆ‌‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮಾವತಿ ಸುರೇಶ್ ಭರ್ಜರಿ ಪ್ರಚಾರ ನಡೆಸಿದ್ದರು.

ಹೊಸಕೋಟೆ ಕದನ: ಕೈ ಅಭ್ಯರ್ಥಿಯಿಂದ ಭರ್ಜರಿ ಮತಯಾಚನೆ

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 65 ವರ್ಷಗಳ ನಂತರ ಮಹಿಳೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಎಲ್ಲರೂ ವೋಟ್​​ ಮಾಡುವ ಮೂಲಕ ಆಶೀರ್ವಾದ ಮಾಡಿ ಮಹಿಳೆಯರ ಸಬಲೀಕರಣ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ದುಡಿಯಲು ಅವಕಾಶ ಮಾಡಬೇಕು ಎಂದು ಪದ್ಮಾವತಿ ಸುರೇಶ್ ಮನವಿ ಮಾಡಿದರು.

ಸೂಲಿಬೆಲೆ ಪಟ್ಟಣ ಹಾಗೂ ಹೋಬಳಿಯ ಹಸಿಗಾಳ, ಸೊಣ್ಣಹಳ್ಳಿಪುರ, ಕಮ್ಮಸಂದ್ರ, ಯನಗುಂಟೆ, ಸಾದಪ್ಪನಹಳ್ಳಿ, ಅತ್ತಿಬೆಲೆ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರ ಮಾಡಿದರು.

Intro:ಹೊಸಕೋಟೆ:

ಸೂಲಿಬೆಲೆ‌‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬರ್ಜರಿ ಪ್ರಚಾರ.

ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಂಗ್ರೇಸ್ ನ ಅಭ್ಯರ್ಥಿ ಬಿರುಸಿನ ಪ್ರಚಾರವನ್ನು‌ ಮಾಡಿದರು.
ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 65 ವರ್ಷಗಳ ನಂತರ ಮಹಿಳೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಎಲ್ಲರೂ ಮತದಾನ ಮಾಡುವ ಮೂಲಕ ಆಶೀರ್ವಾದ ಮಾಡಿ ಮಹಿಳೆಯರ ಸಬಲೀಕರಣ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ದುಡಿಯಲು ಅವಕಾಶ ಮಾಡಿ ಕೊಡಬೇಕು ಎಂದು ಹೊಸಕೋಟೆ ಉಪ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮಾವತಿ ಸುರೇಶ್ ಮತದಾರರಲ್ಲಿ ಮನವಿ ಮಾಡಿದರು.

Body:ಸೂಲಿಬೆಲೆ ಪಟ್ಟಣ ಹಾಗೂ ಹೋಬಳಿಯ ಹಸಿಗಾಳ, ಸೊಣ್ಣಹಳ್ಳಿಪುರ, ಕಮ್ಮಸಂದ್ರ, ಯನಗುಂಟೆ, ಸಾದಪ್ಪನಹಳ್ಳಿ, ಅತ್ತಿಬೆಲೆ ಸೇರಿದಂತೆ ಅನೇಕ ಗ್ರಾಮಗಳಲ್ಲಿ ನಡೆದ ಚುನಾವಣಾ ಪ್ರಚಾರ ಮಾಡಿದರು.

.Conclusion:ಗ್ರಾಮದ‌ ಮನೆ ಮನೆಗೆ ಭೇಟಿ ನೀಡಿ ಮತವನ್ನು ಕಾಂಗ್ರೆಸ್ ಪಕ್ಷ ಕ್ಕೆ ಹಾಕಿ ನಿಮ್ಮ ಮನೆ ಮಗಳೆಂದು ನನನ್ನು ಭಾವಿಸಿ ನನಗೆ ಒಂದು ಅವಕಾಶ ನೀಡಿ
ಹೊಸಕೋಟೆ ‌ಕ್ಷೇತವನ್ನು‌ ಮಾದರಿ ತಾಲ್ಲೂಕಿನಂತೆ ಮಾಡಿತೋರಿಸುತ್ತೇನೆ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು
ETV Bharat Logo

Copyright © 2024 Ushodaya Enterprises Pvt. Ltd., All Rights Reserved.