ETV Bharat / city

ಕೊರೊನಾ ಸೋಂಕು ನಿವಾರಕ ಟನಲ್‌ ನಿರ್ಮಿಸಿದ ನಿಖಿಲ್ ಕುಮಾರಸ್ವಾಮಿ: ನಾಳೆ ಉದ್ಘಾಟನೆ

ಲಾಕ್‌ಡೌನ್‌ನಿಂದಾಗಿ ಆಹಾರದ ಸಮಸ್ಯೆಗೆ ಸಿಲುಕಿದ ಕೂಲಿ ಮತ್ತು ಕಟ್ಟಡ ಕಾರ್ಮಿಕರಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ‘ಹೆಚ್​​ಡಿಕೆ ಜನತಾ ದಾಸೋಹ’ ಎಂಬ ಹೆಸರಿನಲ್ಲಿ ಅನ್ನದಾಸೋಹ ಮಾಡುತ್ತಿದ್ದಾರೆ.

ಕೊರೊನಾ ಸೋಂಕು ನಿವಾರಕ ಟನಲ್‌ ನಿರ್ಮಿಸಿದ ನಿಖಿಲ್ ಕುಮಾರಸ್ವಾಮಿ
Corona Disinfection Tunnel Established
author img

By

Published : Apr 6, 2020, 10:55 PM IST

ಬೆಂಗಳೂರು: ಕೊರೊನಾ ವೈರಸ್‌ ಹರಡುವುದನ್ನು ತಡೆಯುವ ಸಲುವಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ನಿರ್ಮಿಸಿರುವ ಸೋಂಕು ನಿವಾರಕ ದ್ರಾವಣ ಸಿಂಪಡಣಾ ಟನಲ್‌ ನಾಳೆ ಉದ್ಘಾಟನೆಯಾಗಲಿದೆ.

ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಮೈದಾನದಲ್ಲಿ ಟನಲ್‌ ಅನ್ನು ನಿರ್ಮಾಣ ಮಾಡಲಾಗಿದೆ. ಇಲ್ಲಿ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆಗೂ ಮಾಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿದ ಮಾನದಂಡಗಳ ಆಧಾರದಲ್ಲಿ ಟನಲ್ ನಿರ್ವಹಣೆ ಮಾಡಲಾಗುತ್ತಿದೆ. ರಾಮನಗರದಲ್ಲಿ 4 ಕಡೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈಗಾಗಲೇ ಟನಲ್​​​ಗಳನ್ನು ನಿರ್ಮಾಣ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.