ಬೆಂಗಳೂರು: ಬೆಂಗಳೂರಿನ ಶಿವಾಜಿನಗರದಲ್ಲಿ ಇರುವ ಶಿಫಾ ಆಸ್ಪತ್ರೆಯ ವೈದ್ಯರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಇವರು ತಬ್ಲಿಘಿ ಜಮಾತ್ಗೆ ಹೋಗಿ ಬಂದಿದ್ದವರಿಗೆ ಚಿಕಿತ್ಸೆ ನೀಡಿದ್ದರು. ಈ ವೇಳೆ ವೈದ್ಯನಿಗೂ ಸೋಂಕು ತಗುಲಿದೆ. ಸದ್ಯ,ಆಸ್ಪತ್ರೆ ಬಂದ್ ಮಾಡಲು ಬಿಬಿಎಂಪಿ ತಯಾರಿ ನಡೆಸಿದೆ.
ವೈದ್ಯರಾಗಿರುವ ಕಾರಣ ಹಲವರಿಗೆ ಚಿಕಿತ್ಸೆ ನೀಡಿದ್ದು, ಈಗಾಗಲೇ ಪ್ರಾಥಮಿಕ ಸಂಪರ್ಕಿತರನ್ನ ಪತ್ತೆ ಮಾಡಲು ಬಿಬಿಎಂಪಿ ಮುಂದಾಗಿದೆ.