ಬೆಂಗಳೂರು: ಕೊರೊನಾ ಮಹಾಮಾರಿಯಿಂದ ಮುಕ್ತರಾದವರು ತಮ್ಮ ಪ್ಲಾಸ್ಮಾವನ್ನು ಇತರ ರೋಗಿಗಳ ಚಿಕಿತ್ಸೆಗೆ ದಾನ ಮಾಡಬೇಕು ಎಂದು ಮಾಜಿ ಸಿಎಂ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
-
ಕೊರೊನಾ ಸೋಂಕಿನಿಂದ ಗುಣಮುಖರಾದವರು ತಮ್ಮ ರಕ್ತದಲ್ಲಿನ ಪ್ಲಾಸ್ಮವನ್ನು ಬೇರೆ ಸೋಂಕಿತರ ಚಿಕಿತ್ಸೆಗಾಗಿ ದಾನ ಮಾಡಬೇಕೆಂದು ಕೋರುತ್ತಿದ್ದೇನೆ.
— Siddaramaiah (@siddaramaiah) July 1, 2020 " class="align-text-top noRightClick twitterSection" data="
ನಿಮ್ಮ ಆರೋಗ್ಯ ರಕ್ಷಣೆಗಾಗಿ ನೂರಾರು ಮಂದಿ ಶ್ರಮಿಸಿದ್ದಾರೆ.
ಈಗ ನೀವು ಅವರೆಲ್ಲರ ಋಣ ತೀರಿಸುವ ಕರ್ತವ್ಯವನ್ನು ನಿಭಾಯಿಸ ಬೇಕಾಗುತ್ತದೆ. #DonatePlasmaSaveLives
">ಕೊರೊನಾ ಸೋಂಕಿನಿಂದ ಗುಣಮುಖರಾದವರು ತಮ್ಮ ರಕ್ತದಲ್ಲಿನ ಪ್ಲಾಸ್ಮವನ್ನು ಬೇರೆ ಸೋಂಕಿತರ ಚಿಕಿತ್ಸೆಗಾಗಿ ದಾನ ಮಾಡಬೇಕೆಂದು ಕೋರುತ್ತಿದ್ದೇನೆ.
— Siddaramaiah (@siddaramaiah) July 1, 2020
ನಿಮ್ಮ ಆರೋಗ್ಯ ರಕ್ಷಣೆಗಾಗಿ ನೂರಾರು ಮಂದಿ ಶ್ರಮಿಸಿದ್ದಾರೆ.
ಈಗ ನೀವು ಅವರೆಲ್ಲರ ಋಣ ತೀರಿಸುವ ಕರ್ತವ್ಯವನ್ನು ನಿಭಾಯಿಸ ಬೇಕಾಗುತ್ತದೆ. #DonatePlasmaSaveLivesಕೊರೊನಾ ಸೋಂಕಿನಿಂದ ಗುಣಮುಖರಾದವರು ತಮ್ಮ ರಕ್ತದಲ್ಲಿನ ಪ್ಲಾಸ್ಮವನ್ನು ಬೇರೆ ಸೋಂಕಿತರ ಚಿಕಿತ್ಸೆಗಾಗಿ ದಾನ ಮಾಡಬೇಕೆಂದು ಕೋರುತ್ತಿದ್ದೇನೆ.
— Siddaramaiah (@siddaramaiah) July 1, 2020
ನಿಮ್ಮ ಆರೋಗ್ಯ ರಕ್ಷಣೆಗಾಗಿ ನೂರಾರು ಮಂದಿ ಶ್ರಮಿಸಿದ್ದಾರೆ.
ಈಗ ನೀವು ಅವರೆಲ್ಲರ ಋಣ ತೀರಿಸುವ ಕರ್ತವ್ಯವನ್ನು ನಿಭಾಯಿಸ ಬೇಕಾಗುತ್ತದೆ. #DonatePlasmaSaveLives
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕಿನಿಂದ ಗುಣಮುಖರಾದವರು ತಮ್ಮ ರಕ್ತದಲ್ಲಿನ ಪ್ಲಾಸ್ಮಾವನ್ನು ಬೇರೆ ಸೋಂಕಿತರ ಚಿಕಿತ್ಸೆಗಾಗಿ ದಾನ ಮಾಡಬೇಕೆಂದು ಕೋರುತ್ತಿದ್ದೇನೆ. ನಿಮ್ಮ ಆರೋಗ್ಯ ರಕ್ಷಣೆಗಾಗಿ ನೂರಾರು ಮಂದಿ ಶ್ರಮಿಸಿದ್ದಾರೆ. ಈಗ ನೀವು ಅವರೆಲ್ಲರ ಋಣ ತೀರಿಸುವ ಕರ್ತವ್ಯವನ್ನು ನಿಭಾಯಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಏರುತ್ತಿದೆ. ಪ್ಲಾಸ್ಮಾ ಚಿಕಿತ್ಸೆಯಿಂದ ಒಂದಿಷ್ಟು ಜೀವ ಉಳಿಸುವ ಅವಕಾಶ ಇರುವ ಹಿನ್ನೆಲೆ ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಬೇಕೆಂದು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈ ಮೂಲಕವಾದ್ರೂ ರಾಜ್ಯಕ್ಕೆ ಎದುರಾಗಿರುವ ಗಂಡಾಂತರ ಕೊಂಚ ಮಟ್ಟಿಗೆ ತಗ್ಗಲಿ ಎಂಬುದು ಸಿದ್ದರಾಮಯ್ಯರ ಆಶಯವಾಗಿದೆ.