ETV Bharat / city

ಪರೀಕ್ಷೆ ಬರೆಯುವ ಮಕ್ಕಳಿಗೆ ಶುಭಹಾರೈಸಿದ ಮಹಿಳಾ ಕಾರ್ಪೊರೇಟರ್

author img

By

Published : Jun 25, 2020, 11:31 AM IST

ಶಾಕಂಬರಿನಗರ ವಾರ್ಡ್ ಕಾರ್ಪೊರೇಟರ್ ಮಾಲತಿ ಸೋಮಶೇಖರ್ ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಸುರಕ್ಷಾ ಕ್ರಮಗಳನ್ನು ಪರಿಶೀಲಿಸಿದರು.

malati somashekar
ಮಾಲತಿ ಸೋಮಶೇಖರ್

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಶಾಕಂಬರಿನಗರ ವಾರ್ಡ್ ಕಾರ್ಪೊರೇಟರ್ ಮಾಲತಿ ಸೋಮಶೇಖರ್ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ, ಸುರಕ್ಷಾ ಕ್ರಮಗಳನ್ನು ಪರಿಶೀಲಿಸಿದರು.

ಜಯನಗರದ 8ನೇ ಹಂತದಲ್ಲಿರುವ ಜೆಎಸ್ಎಸ್ ಪ್ರೌಢಶಾಲೆಗೆ ಆಗಮಿಸಿದ ಕಾರ್ಪೊರೇಟರ್ ಪರೀಕ್ಷಾ ಕೇಂದ್ರದ ಸುರಕ್ಷತಾ ಕ್ರಮಗಳ ಬಗ್ಗೆ ಶಾಲೆ ಆಡಳಿತ ಮಂಡಳಿಯಿಂದ ಮಾಹಿತಿ ಪಡೆದರು.

ಮಾಲತಿ ಸೋಮಶೇಖರ್

ಈ ವೇಳೆ ಮಾತನಾಡಿದ ಕಾರ್ಪೊರೇಟರ್ ಮಾಲತಿ ಸೋಮಶೇಖರ್, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮುಂದಕ್ಕೆ ಹೋಗಿದ್ದ ಪರೀಕ್ಷೆ ಇಂದು ಆರಂಭವಾಗಿದೆ. ಅಲ್ಲದೇ ವಿದ್ಯಾರ್ಥಿಗಳು ಇನ್ನು ಕೂಡ ಗೊಂದಲದಲ್ಲಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎರಡು ದಿನಗಳಿಂದ ನಾನೇ ನಿಂತು ಇಡೀ ಶಾಲೆಗೆ ಸ್ಯಾನಿಟೈಸೇಷನ್ ಮಾಡಿಸಿದ್ದೇನೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.