ಬೆಂಗಳೂರು : ರಾಜ್ಯದಲ್ಲಿಂದು 1,26,932 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 589 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,76,589ಕ್ಕೆ ಏರಿದೆ. ಇತ್ತ 887 ಮಂದಿ ಡಿಸ್ಚಾರ್ಜ್ ಆಗಿದ್ದು, 29,26,284 ಮಂದಿ ಗುಣಮುಖರಾಗಿದ್ದಾರೆ.
ಇಂದು 13 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,807ಕ್ಕೆ ಹೆಚ್ಚಳವಾಗಿದೆ. ಸದ್ಯ ಸಕ್ರಿಯ ಪ್ರಕರಣಗಳು 12,469 ರಷ್ಟಿವೆ. ಸೋಂಕಿತರ ಪ್ರಮಾಣ ಶೇ.0.46 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.2.20ರಷ್ಟಿದೆ. ವಿಮಾನ ನಿಲ್ದಾಣದಿಂದ 2,132 ಪ್ರಯಾಣಿಕರು ಆಗಮಿಸಿದ್ದು, ಯುಕೆಯಿಂದ 282 ಪ್ರಯಾಣಿಕರು ಆಗಮಿಸಿ ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.
-
Today's Media Bulletin 01/10/2021
— K'taka Health Dept (@DHFWKA) October 1, 2021 " class="align-text-top noRightClick twitterSection" data="
Please click on the link below to view bulletin.https://t.co/cvct2drJgs @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/PryOaLaqRT
">Today's Media Bulletin 01/10/2021
— K'taka Health Dept (@DHFWKA) October 1, 2021
Please click on the link below to view bulletin.https://t.co/cvct2drJgs @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/PryOaLaqRTToday's Media Bulletin 01/10/2021