ETV Bharat / city

COVID: ರಾಜ್ಯದಲ್ಲಿಂದು 775 ಮಂದಿಗೆ ಕೋವಿಡ್, 9 ಸೋಂಕಿತರ ಸಾವು - ಕರ್ನಾಟಕ ಇಂದಿನ ಕೊರೊನಾ ಕೇಸ್​ಗಳು

ರಾಜ್ಯದಲ್ಲಿ ಇಂದು 775 ಮಂದಿಗೆ ಕೊರೊನಾ ದೃಢಪಟ್ಟಿದ್ದು, 9 ಸೋಂಕಿತರು ಮೃತಪಟ್ಟಿದ್ದಾರೆ.

COVID
COVID
author img

By

Published : Sep 26, 2021, 8:07 PM IST

ಬೆಂಗಳೂರು: ರಾಜ್ಯದಲ್ಲಿಂದು 1,40,970 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 775 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,73,395 ಏರಿಕೆ ಆಗಿದೆ.

ಇನ್ನು ಇಂದು 860 ಜನ ಡಿಸ್ಚಾರ್ಜ್ ಆಗಿದ್ದು, 29,22,427 ಜನ ಗುಣಮುಖರಾಗಿದ್ದಾರೆ. 9 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,726 ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 13,213 ರಷ್ಟಿವೆ. ಸೋಂಕಿತರ ಪ್ರಮಾಣ ಶೇ.0.54 ರಷ್ಟಿದ್ದು, ಸಾವಿನ ಪ್ರಮಾಣ 1.16 ರಷ್ಟಿದೆ.

ಬೆಂಗಳೂರು ನಗರದಲ್ಲಿ ಇಂದು 255 ಮಂದಿಗೆ ಸೋಂಕು ದೃಢಪಟ್ಟಿದ್ದು, 205 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.‌ 7483 ಸಕ್ರಿಯ ಪ್ರಕರಣಗಳು ಇದ್ದು, 3 ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16,132 ಏರಿಕೆ ಆಗಿದೆ.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.