ಬೆಂಗಳೂರು : ರಾಜ್ಯದಲ್ಲಿಂದು 1,38,920 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 889 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ 29,67,083ಕ್ಕೆ ಏರಿಕೆ ಕಂಡಿದೆ.
-
ಇಂದಿನ 18/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bAdNhm2vHh@CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/dX3ZfsEAds
— K'taka Health Dept (@DHFWKA) September 18, 2021 " class="align-text-top noRightClick twitterSection" data="
">ಇಂದಿನ 18/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bAdNhm2vHh@CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/dX3ZfsEAds
— K'taka Health Dept (@DHFWKA) September 18, 2021ಇಂದಿನ 18/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/bAdNhm2vHh@CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/dX3ZfsEAds
— K'taka Health Dept (@DHFWKA) September 18, 2021
ಪಾಸಿಟಿವಿಟಿ ದರ ಶೇ.0.63 ರಷ್ಟಿದ್ದು, ಇಳಿಕೆಯತ್ತ ಸಾಗಿದೆ. ಇನ್ನು, 1080 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 29,13,713 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 15,755 ರಷ್ಟು ಇವೆ.
14 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,587ಕ್ಕೆ ಏರಿದೆ. ಈ ಮೂಲಕ ಸಾವಿನ ಪ್ರಮಾಣ ಶೇ. 1.57ರಷ್ಟಿದೆ. ವಿಮಾನ ನಿಲ್ದಾಣದಿಂದ 1300 ಪ್ರಯಾಣಿಕರು ಆಗಮಿಸಿದ್ದು, ಯುಕೆಯಿಂದ 18 ಪ್ರಯಾಣಿಕರು ಕೊರೊನಾ ತಪಾಸಣೆಗೆ ಒಳಪಟ್ಟಿದ್ದಾರೆ.
ರೂಪಾಂತರಿ ವೈರಸ್ ಅಪ್ಡೇಟ್ಸ್
1) ಡೆಲ್ಟಾ ( Delta/B.617.2) - 1653
2)ಅಲ್ಪಾ(Alpha/B.1.1.7) - 155
3) ಕಪ್ಪಾ (Kappa/B.1.617) - 160
4) ಬೇಟಾ ವೈರಸ್ (BETA/B.1.351) - 8
5) ಡೆಲ್ಟಾ ಪ್ಲಸ್(Delta plus/B.1.617.2.1(AY.1) - 4 ಮಂದಿ
6) ಈಟಾ (ETA/B.1.525) - 1
7) ಡೆಲ್ಟಾ ಸಬ್ ಲೈನ್ ಏಜ್ AY.4 - 202
8) ಡೆಲ್ಟಾ ಸಬ್ ಲೈನ್ ಏಜ್ AY .12 - 14