ETV Bharat / city

ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ- ಸಚಿವ ಸೋಮಣ್ಣ - Tough Rules Enforce Discussion in Cabinet Meeting

ಕೋವಿಡ್‌ ನಿಯಂತ್ರಣದ ಬಗ್ಗೆ ಇಂದು ಬೆಳಗ್ಗೆ ಸಿಎಂ ಜತೆ ಮಾತನಾಡಿದ್ದೇನೆ. ಸೋಂಕು ಹರಡದಂತೆ ಕ್ರಮ ಕೈಗೊಳ್ಳಬೇಕು. ಟಫ್ ರೂಲ್ಸ್‌ನಷ್ಟೇ ಜನರ ಆರೋಗ್ಯವೂ ಮುಖ್ಯ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

Minister V Somanna
ಸಚಿವ ವಿ. ಸೋಮಣ್ಣ
author img

By

Published : Dec 9, 2021, 11:47 AM IST

ಬೆಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಕಠಿಣ ನಿಯಮ ಜಾರಿಗೆ ತರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು.

ವಿಧಾನಸೌಧದಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳಗ್ಗೆ ಸಿಎಂ ಜತೆ ಮಾತನಾಡಿದ್ದೇನೆ. ಸೋಂಕು ಹರಡದಂತೆ ಕ್ರಮ ಕೈಗೊಳ್ಳಬೇಕು. ಟಫ್ ರೂಲ್ಸ್ ಜೊತೆಗೆ, ಜನರ ಆರೋಗ್ಯ ಮುಖ್ಯ. ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದರು.

ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದ ಬಗ್ಗೆ ಪ್ರತಿಕ್ರಿಯಿಸಿ, ಸೇನಾಧಿಕಾರಿ ಬಿಪಿನ್ ರಾವತ್ ದೇಶಕಂಡ ಅಪ್ರತಿಮ ದೇಶ ಭಕ್ತರಾಗಿದ್ದರು. ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶಕ್ಕೆ ನೆರವಾದರು. ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ.‌ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ: IAF Helicoptor Black box: ತಮಿಳುನಾಡಿನಲ್ಲಿ ಪತನಗೊಂಡ ಹೆಲಿಕಾಪ್ಟರ್​ನ ಬ್ಲ್ಯಾಕ್​ ಬಾಕ್ಸ್ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.