ETV Bharat / city

COVID update: ರಾಜ್ಯದಲ್ಲಿಂದು 12,209 ಮಂದಿಗೆ ಕೊರೊನಾ ದೃಢ.. 320 ಸೋಂಕಿತರು ಬಲಿ - ರಾಜ್ಯದಲ್ಲಿ ಪಾಸಿಟಿವಿಟಿ ದರ

ರಾಜ್ಯದಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಸೋಂಕಿತರ ಸಂಖ್ಯೆ 12,209 ಮಂದಿಗೆ ಕೊರೊನಾ ವಕ್ಕರಿಸಿದ್ದು, 320 ಮಂದಿ ಉಸಿರು ಚೆಲ್ಲಿದ್ದಾರೆ.

today-karnataka-state-corona-update-news
ರಾಜ್ಯದಲ್ಲಿಂದು ಕೊರೊನಾ
author img

By

Published : Jun 6, 2021, 7:17 PM IST

ಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, 12,209 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 26,95,523ಕ್ಕೆ ಏರಿಕೆ ಆಗಿದೆ.

ಓದಿ: ಬೈಕ್​​-ಕಾರಿನ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ ಮೂವರು ಬಲಿ

25,659 ಸೋಂಕಿತರು ಗುಣಮುಖರಾಗಿದ್ದು, ಈ ತನಕ‌ 24,09,417 ಜನರು ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 2,54,505 ರಷ್ಟು ಇದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಇದೇ ಮೊದಲ ಬಾರಿಗೆ 7.71% ಇಳಿಕೆಯಾಗಿದೆ. ಸಾವಿನ‌ ಶೇಕಡವಾರು ಪ್ರಮಾಣ 2.62 % ರಷ್ಟು‌ ಇದೆ.‌ ಕೋವಿಡ್​​ಗೆ 320 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 31,580ಕ್ಕೆ ಏರಿದೆ.

ಬೆಂಗಳೂರಲ್ಲೂ ಸಹ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, 2944 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ 11,83,126 ಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. 10,224 ಗುಣಮುಖರಾಗಿದ್ದು, 10,50,910 ಜನರು ಡಿಸ್ಚಾರ್ಜ್ ಆಗಿದ್ದಾರೆ.‌ 187 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 14,875 ಕ್ಕೆ ಏರಿಕೆ ಆಗಿದೆ. ಸದ್ಯ 14,875 ಸಕ್ರಿಯ ಪ್ರಕರಣಗಳಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.