ETV Bharat / city

ಬೆಂಗಳೂರಿನ ಮಸೀದಿ ಕಾಂಪ್ಲೆಕ್ಸ್​ನಲ್ಲಿ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಾಯ - ಬೆಂಗಳೂರಿನ ಮಸೀದಿ ಕಾಂಪ್ಲೆಕ್ಸ್​ನಲ್ಲಿ ಸಿಲಿಂಡರ್ ಸ್ಫೋಟ

ಬೆಂಗಳೂರಿನ ನಾಗವಾರ ಬಳಿ ಕಾಂಪ್ಲೆಂಕ್ಸ್​ನಲ್ಲಿ ಸಿಲಿಂಡರ್ ಸ್ಫೋಟವಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಬೆಂಗಳೂರಿನ ಮಸೀದಿ ಕಾಂಪ್ಲೆಕ್ಸ್​ನಲ್ಲಿ ಸಿಲಿಂಡರ್ ಸ್ಫೋಟ,Cylinder Blast in bengaluru
ಬೆಂಗಳೂರಿನ ಮಸೀದಿ ಕಾಂಪ್ಲೆಕ್ಸ್​ನಲ್ಲಿ ಸಿಲಿಂಡರ್ ಸ್ಫೋಟ
author img

By

Published : Dec 24, 2021, 3:36 PM IST

Updated : Dec 24, 2021, 4:16 PM IST

ಬೆಂಗಳೂರು: ನಾಗವಾರ ಬಳಿಯ ಮಸೀದಿಯೊಂದರ ಕಾಂಪ್ಲೆಕ್ಸ್​​ನಲ್ಲಿ ಇರುವ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಸಿಲಿಂಡರ್ ಸ್ಫೋಟವಾಗಿ, ಇಬ್ಬರು ಗಾಯಗೊಂಡಿದ್ದಾರೆ. ಸ್ಫೋಟದಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.

ನಾಗವಾರ ಮುಖ್ಯರಸ್ತೆಯಲ್ಲಿರುವ ಉಮರ್ ಬಿನ್ ಕತಾಬ್ ಮಸೀದಿ ಕಾಂಪ್ಲೆಕ್ಸ್​ನಲ್ಲಿ ಇರುವ ಗ್ಯಾಸ್ ಸ್ಟೌವ್ ಅಂಗಡಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸ್ಫೋಟವಾಗಿದೆ. ಘಟನೆಯಲ್ಲಿ ಮಾಲೀಕ ಹಾಗೂ ಕೆಲಸದ ಸಿಬ್ಬಂದಿಗೆ ಸಣ್ಣ ಮಟ್ಟದ ಗಾಯವಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ‌‌.

ಬೆಂಗಳೂರಿನ ಮಸೀದಿ ಕಾಂಪ್ಲೆಕ್ಸ್​ನಲ್ಲಿ ಸಿಲಿಂಡರ್ ಸ್ಫೋಟ

ಮಸೀದಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ, ಬೆಂಕಿ ನಂದಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ‌‌.

(ಇದನ್ನೂ ಓದಿ: IT Raid: SP ನಾಯಕನ ಮನೆಯಲ್ಲಿ 150 ಕೋಟಿ ಅಕ್ರಮ ಹಣ ಪತ್ತೆ: ಎಣಿಸಿ ಎಣಿಸಿ ಸುಸ್ತಾದ ಅಧಿಕಾರಿಗಳು..!)

Last Updated : Dec 24, 2021, 4:16 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.