ETV Bharat / city

ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಷ್ಟಿದೆ..

ರಾಜ್ಯದಲ್ಲೆಡೆ ಜಡಿ ಮಳೆ ಸುರಿಯುತ್ತಿದ್ದು, ಪ್ರಮುಖ 12 ಅಣೆಕಟ್ಟುಗಳ ಒಡಲನ್ನು ಮಳೆರಾಯ ತುಂಬಿಸಿದ್ದಾನೆ. ಇದು ರೈತರ ಆನಂದಕ್ಕೂ ಕಾರಣವಾಗಿದೆ. ಈ ಅಣೆಕಟ್ಟುಗಳ ಇಂದಿನ ನೀರಿನ ಮಾಹಿತಿ ಇಲ್ಲಿದೆ.

author img

By

Published : Jul 14, 2021, 6:40 PM IST

Updated : Jul 14, 2021, 6:46 PM IST

daily reservoir levels of dams in Karnataka
ರಾಜ್ಯದ ವಿವಿಧ ಜಲಾಶಯಗಳ ಇಂದಿನ ನೀರಿನ ಮಟ್ಟ ಇಷ್ಟಿದೆ..

ಬೆಂಗಳೂರು: ರಾಜ್ಯದ ಹಲವೆಡೆ ಮಳೆರಾಯ ಆರ್ಭಟಿಸುತ್ತಿದ್ದಾನೆ. ಪರಿಣಾಮ ಮಲೆನಾಡು, ಕರಾವಳಿ ಭಾಗದಲ್ಲಿರುವ ನದಿಗಳು ಉಕ್ಕಿ ಹರಿಯುತ್ತಿವೆ. ಇದ್ರ ಜೊತೆಗೆ ಮಾನ್ಸೂನ್ ಹಲವು ಅಣೆಕಟ್ಟುಗಳನ್ನು ತುಂಬಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಯಾವ ಯಾವ ಅಣೆಕಟ್ಟುಗಳಲ್ಲಿ ಎಷ್ಟು ಪ್ರಮಾಣದಲ್ಲಿ ನೀರಿದೆ ಎಂಬುದರ ವಿವರವಾದ ಮಾಹಿತಿ ಇಲ್ಲಿದೆ.

daily reservoir levels of dams in Karnataka
ಜಲಾಶಯಗಳ ನೀರಿನ ಮಟ್ಟ
  • ಮಳೆ ಮುನ್ಸೂಚನೆ:ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಚದುರಿದಂತೆ ಭಾರಿ ಮಳೆ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ pic.twitter.com/WD0FrEuJrV

    — KSNDMC (@KarnatakaSNDMC) July 14, 2021 " class="align-text-top noRightClick twitterSection" data=" ">

Last Updated : Jul 14, 2021, 6:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.