ETV Bharat / city

ಬಹುಮತ ಇರುವ ಕಾರಣ ಸಭಾಪತಿ ಸ್ಥಾನ ಬಿಜೆಪಿಗೆ ಸಿಗಬೇಕು: ಡಿಸಿಎಂ ಅಶ್ವತ್ಥ ನಾರಾಯಣ

ಬಹುಮತ ಇರುವ ಕಾರಣ ವಿಧಾನ ಪರಿಷತ್ ಸಭಾಪತಿ ಸ್ಥಾನ ಬಿಜೆಪಿಗೆ ಸಿಗಬೇಕು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಅಭಿಪ್ರಾಯಪಟ್ಟಿದ್ದಾರೆ.

DCM Ashwath Narayana
http://ಡಿಸಿಎಂ ಅಶ್ವತ್ಥ ನಾರಾಯಣ :6060///finalout4/karnataka-nle/finalout/17-December-2020/9910569_bng.mp4
author img

By

Published : Dec 17, 2020, 4:32 PM IST

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನದ ಬಗ್ಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರು ತೀರ್ಮಾನ ಮಾಡುತ್ತಾರೆ. ನನ್ನ ಅಭಿಪ್ರಾಯದಲ್ಲಿ ‌ಬಿಜೆಪಿಗೆ ಸಭಾಪತಿ ಸ್ಥಾನ ಸಿಗಬೇಕು ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹೆಚ್ಚು ಸ್ಥಾನ ಬಿಜೆಪಿಗೆ ಇದೆ. ಬಹುಮತ ಇರುವ ಪಕ್ಷಕ್ಕೆ ಸಭಾಪತಿ ಸ್ಥಾನ ಸಿಗಬೇಕು. ಅಲ್ಪಮತ ಇರುವವರಿಗೆ ಉಪ ಸಭಾಪತಿ ಸ್ಥಾನ ಸಿಗುತ್ತದೆ ಎಂದರು.

ಡಿಸಿಎಂ ಅಶ್ವತ್ಥ ನಾರಾಯಣ

ಓದಿ:'ಪಿ.ಎಂ. ಕೇರ್ಸ್-ಚಲಿಯೇ, ಪಾರದರ್ಶಕತೆ ಕೋ ವನಕ್ಕಂ!' ಪ್ರಧಾನಿ ವಿರುದ್ಧ ರಾಹುಲ್​ ವಾಗ್ದಾಳಿ

ಬಿಜೆಪಿಗೆ ಜೆಡಿಎಸ್ ಬೆಂಬಲ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಂದಿನ ನಾಯಕತ್ವ ಬದಲಾವಣೆ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಜೆಡಿಎಸ್ ಜತೆಗಿನ ಮಾತುಕತೆಗಳ ಬಗ್ಗೆಯೂ ಮಾಹಿತಿ ಇಲ್ಲ. ಜೆಡಿಎಸ್​​ಅನ್ನು ಬಿಜೆಪಿ ಜೊತೆ ವಿಲೀನ ಮಾಡೋ ಚರ್ಚೆ ನನ್ನ ಮಟ್ಟದಲ್ಲಿ ಇಲ್ಲ. ಅದೆಲ್ಲ ಉನ್ನತ ಮಟ್ಟದಲ್ಲಿ ನಡೆಯುವಂಥದ್ದು. ರಾಜಕೀಯದಲ್ಲಿ ಏನು ಬೇಕಾದ್ರೂ ಆಗಬಹುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.