ETV Bharat / city

ಡಿಸಿಎಂ‌ ಅಶ್ವಥ್ ನಾರಾಯಣ್‌ಗೆ ಕೊರೊನಾ‌ ಪಾಸಿಟಿವ್ - ಉಪಮುಖ್ಯಮಂತ್ರಿ ಅಶ್ವಥ್‌ ನಾರಾಯಣ್‌

ಡಿಸಿಎಂ ಡಾ ಅಶ್ವಥ್ ನಾರಾಯಣ್ ಅವರಿಗೆ ಕೊರೊನಾ‌ ಸೋಂಕು ದೃಢಪಟ್ಟಿದೆ. ಸೋಮವಾರದಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾಗ ವರದಿ ಪಾಸಿಟಿವ್‌ ಬಂದಿದೆ.

dcm-ashwath-narayanas-covid-19-report-positive
ಡಿಸಿಎಂ‌ ಅಶ್ವಥ್ ನಾರಾಯಣ್‌ಗೆ ಕೊರೊನಾ‌ ಪಾಸಿಟಿವ್
author img

By

Published : Sep 19, 2020, 3:37 PM IST

ಬೆಂಗಳೂರು: ಉನ್ನತ ಶಿಕ್ಷಣ ಸಚಿವರು ಆಗಿರುವ ಡಿಸಿಎಂ ಡಾ ಅಶ್ವಥ್ ನಾರಾಯಣ್ ಅವರಿಗೆ ಕೊರೊನಾ‌ ಸೋಂಕು ದೃಢಪಟ್ಟಿದೆ. ಸೋಮವಾರದಿಂದ ಅಧಿವೇಶನ ಶುರುವಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದ ಕಾರಣ, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ.

ಈ ಸಂಬಂಧ ಟ್ವಿಟ್ಟರ್‌ ಮೂಲಕ ಖಚಿತ ಪಡಿಸಿದ್ದು, ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.