ETV Bharat / city

ಬೇರೆ ರಾಜ್ಯಗಳಂತೆ ನಮ್ಮಲ್ಲೂ ಎಸ್ಟಿ ಸಮುದಾಯಕ್ಕೆ ಮೀಸಲು ಹೆಚ್ಚಿಸಬೇಕು: ನಟ ಶಶಿ ಕುಮಾರ್​ - ರಾಜನಹಳ್ಳಿಯ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿ

ಎಸ್ಟಿ ಮೀಸಲಾತಿಯನ್ನು ಶೇ. 7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಸಮುದಾಯದ ಮುಖಂಡರು ದೇವನಹಳ್ಳಿ ಬಸ್​ ನಿಲ್ದಾಣದಲ್ಲಿ ರಸ್ತೆ ತಡೆದು ಪ್ರತಿಭಟಿಸಿದರು.

ದೇವನಹಳ್ಳಿಯಲ್ಲಿ ರಸ್ತೆ ತಡೆದು ಪ್ರತಿಭಟನೆ
author img

By

Published : Jun 23, 2019, 4:56 PM IST

ಬೆಂಗಳೂರು: ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಎಸ್ಟಿ ಸಮುದಾಯದ ಮುಖಂಡರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಹಳೆ ಬಸ್ ನಿಲ್ಥಾಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜನಹಳ್ಳಿಯ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ದೇವನಹಳ್ಳಿಯಲ್ಲಿ ರಸ್ತೆ ತಡೆದು ಪ್ರತಿಭಟನೆ

ಎಸ್ಟಿ ಸಮುದಾಯದ ಮೀಸಲಾತಿಯನ್ನ ಶೇ. 7.5ಕ್ಕೆ ಹೆಚ್ಚಿಸಬೇಕು. ಮೀಸಲಾತಿ ಹೆಚ್ಚಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಅಂತ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ನಟ ಶಶಿಕುಮಾರ್, ಎಸ್ಟಿ ಸಮುದಾಯಕ್ಕೆ ತಮಿಳುನಾಡು ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿಯೂ ಮೀಸಲಾತಿ ಹೆಚ್ಚಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಮೀಸಲಾತಿ ಹೆಚ್ಚಿಸುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ. ಕೂಡಲೇ ಮೀಸಲಾತಿ ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ಎಸ್ಟಿ‌ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Intro:KN_BNG_01_23_protest_Ambarish_7203301
Slug: ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ: ರಸ್ತೆ ತಡೆದು ಪ್ರತಿಭಟನೆ

ಬೆಂಗಳೂರು: ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ರಾಜನಹಳ್ಳಿಯ ಶ್ರೀ ಶ್ರೀ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಜಿಗಳ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಹಳೆ ಬಸ್ ನಿಲ್ಥಾಣದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.. ಎಸ್ಟಿ ಸಮುದಾಯದ ಮೀಸಲಾತಿಯನ್ನ 7.5 ಕ್ಕೆ ಹೆಚ್ಚಿಸಬೇಕು.. ಮೀಸಲಾತಿ ಹೆಚ್ಚಿಸಲು ಸರ್ಕಾರ ಮೀನಾಮೇಷ ವೇಣಿಸುತ್ತಿದೆ ಅಂತ ಆಕ್ರೋಶ ಆಕ್ರೋಶ ವ್ಯಕ್ತಪಡಿಸಿದರು.. ಇದೇ ವೇಳೆ ಪ್ರತಿಭಟನೆಯಲ್ಲಿ ಭಗವಹಿಸಿ ಮಾತನಾಡಿದ ನಟ ಶಶಿಕುಮಾರ್ ಎಸ್ಟಿ ಸಮುದಾಯಕ್ಕೆ ತಮಿಳುನಾಡು ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿ ಮೀಸಲಾತಿ ಹೆಚ್ಚು ಇದೆ. ಆದರೆ ನಮ್ಮ ಕರ್ನಾಟಕದಲ್ಲಿ ಮಾತ್ರ ಮೀಸಲಾತಿ ಹೆಚ್ಚಿಸುವಲ್ಲಿ ತಾರತಮ್ಯ ಮಾಡುತ್ತಿದೆ.. ಕೂಡಲೇ ಮೀಸಲಾತಿ ಹೆಚ್ಚಿಸುವಂತೆ ಸರ್ಕಾರಕ್ಕೆ ಆಗ್ರಹ ಮಾಡಿದರು.. ಇನ್ನು ಈ ಪ್ರತಿಭಟನೆಯಲ್ಲಿ ಎಸ್ಟಿ‌ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಜನ ಭಾಗಿಯಾಗಿದ್ರು..

Body:NoConclusion:No

For All Latest Updates

TAGGED:

bengalore
ETV Bharat Logo

Copyright © 2024 Ushodaya Enterprises Pvt. Ltd., All Rights Reserved.