ETV Bharat / city

ಸಮ್ಮಿಶ್ರ ಸರ್ಕಾರ ಪತನಕ್ಕೆ ಅತೃಪ್ತ ಶಾಸಕರ ನಿರ್ಧಾರವೇ ಕಾರಣ.. ಮಾಜಿ ಸಚಿವ ಶಿವಾನಂದ ಪಾಟೀಲ್

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತೃಪ್ತ ಶಾಸಕರ ನಡೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅತೃಪ್ತರಿಗೆ ಸ್ಪೀಕರ್ ಬರಲಿಕ್ಕೆ ಸೂಚನೆ ನೀಡಿದ್ದಾರೆ. ವಿಪ್‌ ಉಲ್ಲಂಘನೆ ಕುರಿತು ಸ್ಪೀಕರ್‌ ಎದುರಿಗೆ ಉತ್ತರ ಕೊಡಬೇಕಾಗುತ್ತದೆ. ಏನು ಉತ್ತರ ಕೊಡ್ತಾರೆ ನೋಡೋಣ ಎಂದರು.

ಬಿಜೆಪಿ ಆಪರೇಷನ್ ಕಮಲ ಕುರಿತು ಶಿವಾನಂದ ಪಾಟೀಲ್ ಪ್ರತಿಕ್ರಿಯೆ
author img

By

Published : Jul 24, 2019, 7:56 PM IST

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಅತೃಪ್ತ ಶಾಸಕರ ನಿರ್ಧಾರವೇ ಕಾರಣ. ಹಾಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಅತೃಪ್ತ ಶಾಸಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಶಾಸಕ ಶಿವಾನಂದ ಪಾಟೀಲ್ ಹೇಳಿದರು.

ಬಿಜೆಪಿ ಆಪರೇಷನ್ ಕಮಲ ಕುರಿತು ಮಾಜಿ ಸಚಿವ ಶಿವಾನಂದ ಪಾಟೀಲ್ ಪ್ರತಿಕ್ರಿಯೆ..

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತೃಪ್ತ ಶಾಸಕರ ನಡೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅತೃಪ್ತರಿಗೆ ಸ್ಪೀಕರ್ ಬರಲಿಕ್ಕೆ ಸೂಚನೆ ನೀಡಿದ್ದಾರೆ. ವಿಪ್‌ ಉಲ್ಲಂಘನೆ ಕುರಿತು ಸ್ಪೀಕರ್‌ ಎದುರಿಗೆ ಉತ್ತರ ಕೊಡಬೇಕಾಗುತ್ತದೆ. ಏನು ಉತ್ತರ ಕೊಡ್ತಾರೆ ನೋಡೋಣ ಎಂದರು.

ಆಪರೇಷನ್ ಕಮಲ ಏನು ಹೊಸದಲ್ಲ. ಈ ಹಿಂದೆಯೂ ಬಿಜೆಪಿ ಆಪರೇಷನ್ ಕಮಲ ಮಾಡಿದೆ. ಇದು 2ನೇ ಬಾರಿಯ ಪ್ರಯತ್ನವಷ್ಟೇ.. ಈ ಸಂಸ್ಕೃತಿ ಇಲ್ಲಿಗೆ ಅಂತ್ಯ ಆಗಲಿದೆ ಅನ್ನೋ ನಂಬಿಕೆ ಇದೆ ಎಂದು ತಿಳಿಸಿದರು.

Intro:KN_BNG_02_24_Shivanada patil_Ambarish_7203301
Slug: ಅತೃಪ್ತರ ಕುರಿತು ಶಿವಾನಂದ ಪಾಟೀಲ್ ಏನ್ ಹೇಳ್ತಾರೆ ಗೊತ್ತಾ..?

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಗೊಂಡಿದ್ದು, ಅತೃಪ್ತ ಶಾಸಕರ ನಿರ್ಧಾರವೇ ಇದಕ್ಕೆ ಕಾರಣವಾಗಿದೆ.. ಈ ಅತೃಪ್ತ ಶಾಸಕರ ವಿರುದ್ಧ ಇಡೀ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ತಿರುಗಿ ಬಿದ್ದಿದ್ದಾರೆ.. ಇದೇ ರೀತಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೇಸ್ ಶಾಸಕ ಶಿವಾನಂದ ಪಾಟೀಲ್ ಕೂಡ ಅತೃಪ್ತ ಶಾಸಕರ ನಡೆ ಕುರಿತು ಪ್ರತಿಕ್ರಿಯೆ ನೀಡಿದ್ದು.. ಅತೃಪ್ತರಿಗೆ ಸ್ಪೀಕರ್ ಬರಲಿಕ್ಕೆ ಸೂಚನೆ ನೀಡಿದ್ದಾರೆ. ಅತೃಪ್ತರು ಬರಲಿ ಗೊತ್ತಾಗುತ್ತೆ‌‌. ವಿಫ್ ಉಲ್ಲಂಘನೆ ಗೆ ಉತ್ತರ ಕೊಡಲೇಬೆಕಾಗುತ್ತೆ. ಏನು ಉತ್ತರ ಕೊಡ್ತಾರೆ ನೋಡೋಣ ಎಂದರು..

ಆಪರೇಷನ್ ಕಮಲ ಏನು ಹೊಸದಲ್ಲ, ಈ ಹಿಂದೆಯೂ ಬಿ.ಜೆ.ಪಿ ಆಪರೇಷನ್ ಕಮಲ ಮಾಡಿದೆ. ಇದಾಗ್ಲೆ ಎರಡನೆ ಬಾರಿ ಪ್ರಯತ್ನ ಮಾಡಿರೋದು.. ಈ ಸಂಸ್ಕೃತಿ ಇಲ್ಲಿಗೆ ಅಂತ್ಯ ಆಗಲಿದೆ ಅನ್ನೋ ನಂಬಿಕೆ ಇದೆ ಎಂದು ಆಪರೇಷನ್ ಕಮಲ ಕುರಿತು ಪ್ರತಿಕ್ರಿಯೆ ನೀಡಿದ್ರು.‌Body:NoConclusion:No

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.