ಬೆಂಗಳೂರು: ಕೊರೊನಾ ವ್ಯಾಪಕ ಹೆಚ್ಚಳ ಹಿನ್ನೆಲೆಯಲ್ಲಿ ವಿಟಮಿನ್ 'ಸಿ' ಔಷಧ ಹಾಗೂ ಆಯುಷ್ ಸಚಿವಾಲಯ ದೃಢೀಕರಿಸಿದ ರೋಗ ನಿರೋಧಕ ಶಕ್ತಿ ವರ್ಧಕ ಕಿಟ್ (Immunity Booster) ಮತ್ತು ಸ್ಯಾನಿಟೈಸರ್ ಪ್ರತಿ ಮನೆ ಮನೆಗೂ ಸರ್ಕಾರ ಒದಗಿಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಆರೋಗ್ಯ ಕಿಟ್ಗಳು ಪ್ರತಿ ಮೆಡಿಕಲ್ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ. ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಗಳನ್ನು ಪೂರೈಸಬೇಕು. ಆಗ ಮಾತ್ರ ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣ ಮಾಡಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.
-
ಈ ಆರೋಗ್ಯ ಕಿಟ್ ಗಳು ಪ್ರತಿ ಮೆಡಿಕಲ್ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ. ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಿಗಳನ್ನು ಪೂರೈಸಬೇಕು. ಆಗ ಮಾತ್ರ ಕರ್ನಾಟಕ ಕೊರೋನ ನಿಯಂತ್ರಣ ಮಾಡಲು ಸಾಧ್ಯ.
— H D Kumaraswamy (@hd_kumaraswamy) July 13, 2020 " class="align-text-top noRightClick twitterSection" data="
2/5
">ಈ ಆರೋಗ್ಯ ಕಿಟ್ ಗಳು ಪ್ರತಿ ಮೆಡಿಕಲ್ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ. ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಿಗಳನ್ನು ಪೂರೈಸಬೇಕು. ಆಗ ಮಾತ್ರ ಕರ್ನಾಟಕ ಕೊರೋನ ನಿಯಂತ್ರಣ ಮಾಡಲು ಸಾಧ್ಯ.
— H D Kumaraswamy (@hd_kumaraswamy) July 13, 2020
2/5ಈ ಆರೋಗ್ಯ ಕಿಟ್ ಗಳು ಪ್ರತಿ ಮೆಡಿಕಲ್ ಹಾಗೂ ಇತರ ಅಂಗಡಿಗಳಲ್ಲಿ ಮಾರಾಟಕ್ಕೂ ದೊರೆಯಲಿ. ಇದಲ್ಲದೆ ರೋಗ ಲಕ್ಷಣ ಕಂಡು ಬಂದವರಿಗೂ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಔಷಧಿಗಳನ್ನು ಪೂರೈಸಬೇಕು. ಆಗ ಮಾತ್ರ ಕರ್ನಾಟಕ ಕೊರೋನ ನಿಯಂತ್ರಣ ಮಾಡಲು ಸಾಧ್ಯ.
— H D Kumaraswamy (@hd_kumaraswamy) July 13, 2020
2/5
ಎಲ್ಲರಿಗೂ ಆರೋಗ್ಯ ಕಿಟ್ ನೀಡಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಕನಿಷ್ಠ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಆರೋಗ್ಯ ಕಿಟ್ ನೀಡಲು ಸರ್ಕಾರ ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬೇಕು. ಇದರ ಜೊತೆಗೆ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಗಳ (supplements) ಪಟ್ಟಿ ಒದಗಿಸಿ ಅದನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ ಎಂದಿದ್ದಾರೆ.
-
ಇದರ ಜೊತೆಗೆ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಿಗಳ (supplements) ಪಟ್ಟಿ ಒದಗಿಸಿ ಅದನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ.
— H D Kumaraswamy (@hd_kumaraswamy) July 13, 2020 " class="align-text-top noRightClick twitterSection" data="
4/5
">ಇದರ ಜೊತೆಗೆ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಿಗಳ (supplements) ಪಟ್ಟಿ ಒದಗಿಸಿ ಅದನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ.
— H D Kumaraswamy (@hd_kumaraswamy) July 13, 2020
4/5ಇದರ ಜೊತೆಗೆ ಕೇಂದ್ರ ಸರ್ಕಾರ ಈ ಸೋಂಕು ತಡೆಗೆ ಬಳಸಬಹುದಾದ ಯೋಗ್ಯ ಔಷಧಿಗಳ (supplements) ಪಟ್ಟಿ ಒದಗಿಸಿ ಅದನ್ನು ಸಾರ್ವಜನಿಕರು ವ್ಯಾಪಕವಾಗಿ ಬಳಸುವಂತೆ ಸಾಮೂಹಿಕ ಜಾಗೃತಿ ಮೂಡಿಸುವುದು ಇಂದಿನ ತುರ್ತು ಅಗತ್ಯ.
— H D Kumaraswamy (@hd_kumaraswamy) July 13, 2020
4/5
ಸರ್ಕಾರ ದಿನಕ್ಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೊನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖರಾಗುವಂತೆ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
-
ಸರ್ಕಾರ ದಿನಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೋನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖರಾಗುವಂತೆ ಆಗ್ರಹಿಸುತ್ತೇನೆ.
— H D Kumaraswamy (@hd_kumaraswamy) July 13, 2020 " class="align-text-top noRightClick twitterSection" data="
5/5
">ಸರ್ಕಾರ ದಿನಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೋನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖರಾಗುವಂತೆ ಆಗ್ರಹಿಸುತ್ತೇನೆ.
— H D Kumaraswamy (@hd_kumaraswamy) July 13, 2020
5/5ಸರ್ಕಾರ ದಿನಕೊಂದು ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೋನಾ ವೈರಸ್ ತಡೆಯುವಲ್ಲಿ ಎಡವುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಇನ್ನಾದರೂ ಜವಾಬ್ದಾರಿಯಿಂದ, ದೂರದೃಷ್ಟಿಯಿಂದ ಸರ್ಕಾರ ಕಾರ್ಯ ಸಾಧುವಾದ ಯೋಜನೆಗಳನ್ನು ಜಾರಿಗೊಳಿಸಲು ತಕ್ಷಣ ಕಾರ್ಯೋನ್ಮುಖರಾಗುವಂತೆ ಆಗ್ರಹಿಸುತ್ತೇನೆ.
— H D Kumaraswamy (@hd_kumaraswamy) July 13, 2020
5/5