ETV Bharat / city

ಬೆಂಗಳೂರು ಗಲಭೆ: ಎರಡು ಪ್ರಮುಖ ಕೇಸ್​ಗಳು ಸಿಸಿಬಿಗೆ ವರ್ಗಾವಣೆ

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳ ಗಲಭೆ ಪ್ರಮುಖ ಪ್ರಕರಣಗಳ ತನಿಖೆಯನ್ನು ಸಿಸಿಬಿ‌ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

DJ Halli-KG Halli riot: Two major cases transferred to CCB
ಬೆಂಗಳೂರು ಗಲಭೆ ಹಿನ್ನೆಲೆ: ಎರಡು ಪ್ರಮುಖ ಕೇಸ್​ಗಳು ಸಿಸಿಬಿಗೆ ವರ್ಗಾವಣೆ
author img

By

Published : Aug 13, 2020, 7:12 PM IST

ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳ ಗಲಭೆ ಪ್ರಮುಖ ಪ್ರಕರಣಗಳ ತನಿಖೆಯನ್ನು ಸಿಸಿಬಿ‌ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಸಂಬಂಧ ಡಿ.ಜೆ.ಹಳ್ಳಿ ಇನ್ಸ್​ಸ್ಪೆಕ್ಟರ್ ಕೇಶವಮೂರ್ತಿ ಹಾಗೂ ಕೆ.ಜಿ.ಹಳ್ಳಿ ಠಾಣೆಯ ಇನ್ಸ್​ಸ್ಪೆಕ್ಟರ್ ಅಜಯ್ ಸಾರಥಿ ನೀಡಿದ ದೂರಿನ್ವಯ ಪ್ರಕರಣಗಳನ್ನು ಸಿಸಿಬಿಗೆ ವಹಿಸಲಾಗಿದೆ.

ಸಿಸಿಬಿ ತನಿಖೆಗೆ ವಹಿಸುತ್ತಿದ್ದಂತೆ ತನಿಖಾಧಿಕಾರಿಗಳು ಸ್ಥಳಕ್ಕೆ ಬಂದು ಸಾಕ್ಷ್ಯ ಸಂಗ್ರಹಿಸುವಲ್ಲಿ ನಿರತರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.