ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಎಸ್.ಎಸ್. ಪ್ರಕಾಶಂ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಪ್ರಕಾಶಂ ಅವರು ಪಕ್ಷದ ನಿಷ್ಠಾವಂತ ನಾಯಕ ಹಾಗೂ ಕಾರ್ಯಕರ್ತರಾಗಿದ್ದು, ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ.
-
ಹಿರಿಯ ಕಾಂಗ್ರೆಸ್ ನಾಯಕರೂ, ಕೆಪಿಸಿಸಿ INTUC ವಿಭಾಗದ ಅಧ್ಯಕ್ಷರಾದ ಶ್ರೀ ಎಸ್.ಎಸ್ ಪ್ರಕಾಶಂ ಅವರ ನಿಧನದ ಸುದ್ದಿ ತಿಳಿದು ಅಪಾರ ನೋವುಂಟಾಯಿತು. ಪಕ್ಷಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಪದಗಳಲ್ಲಿ ಹಿಡಿದಿಡಲಾಗದು. ಶ್ರೀಯುತರ ಕುಟುಂಬವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/d9WSIzgyze
— DK Shivakumar (@DKShivakumar) April 30, 2022 " class="align-text-top noRightClick twitterSection" data="
">ಹಿರಿಯ ಕಾಂಗ್ರೆಸ್ ನಾಯಕರೂ, ಕೆಪಿಸಿಸಿ INTUC ವಿಭಾಗದ ಅಧ್ಯಕ್ಷರಾದ ಶ್ರೀ ಎಸ್.ಎಸ್ ಪ್ರಕಾಶಂ ಅವರ ನಿಧನದ ಸುದ್ದಿ ತಿಳಿದು ಅಪಾರ ನೋವುಂಟಾಯಿತು. ಪಕ್ಷಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಪದಗಳಲ್ಲಿ ಹಿಡಿದಿಡಲಾಗದು. ಶ್ರೀಯುತರ ಕುಟುಂಬವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/d9WSIzgyze
— DK Shivakumar (@DKShivakumar) April 30, 2022ಹಿರಿಯ ಕಾಂಗ್ರೆಸ್ ನಾಯಕರೂ, ಕೆಪಿಸಿಸಿ INTUC ವಿಭಾಗದ ಅಧ್ಯಕ್ಷರಾದ ಶ್ರೀ ಎಸ್.ಎಸ್ ಪ್ರಕಾಶಂ ಅವರ ನಿಧನದ ಸುದ್ದಿ ತಿಳಿದು ಅಪಾರ ನೋವುಂಟಾಯಿತು. ಪಕ್ಷಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಪದಗಳಲ್ಲಿ ಹಿಡಿದಿಡಲಾಗದು. ಶ್ರೀಯುತರ ಕುಟುಂಬವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/d9WSIzgyze
— DK Shivakumar (@DKShivakumar) April 30, 2022
ಕಾರ್ಮಿಕರ ಪರ ಕಾಳಜಿ ಹೊಂದಿದ್ದ ಪ್ರಕಾಶಂ ಅವರು ಉತ್ತಮ ಸಂಘಟಕರರೂ ಹೌದು. ಅವರ ನಿಧನದಿಂದ ಪಕ್ಷಕ್ಕೆ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವನ್ನು ಕುಟುಂಬ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ಸಂತಾಪ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಪಕ್ಷದ ಕಾರ್ಮಿಕ ಘಟಕದ (INTUC) ಅಧ್ಯಕ್ಷರು ಆದ ಎಸ್.ಎಸ್ ಪ್ರಕಾಶಂ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಪಕ್ಷ ಸಂಘಟನೆ ಹಾಗೂ ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಪ್ರಕಾಶಂ ಅವರ ಅಗಲಿಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.
-
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಪಕ್ಷದ ಕಾರ್ಮಿಕ ಘಟಕದ (INTUC) ಅಧ್ಯಕ್ಷರು ಆದ ಎಸ್.ಎಸ್ ಪ್ರಕಾಶಂ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ.
— Siddaramaiah (@siddaramaiah) April 30, 2022 " class="align-text-top noRightClick twitterSection" data="
ಪಕ್ಷ ಸಂಘಟನೆ ಹಾಗೂ ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಪ್ರಕಾಶಂ ಅವರ ಅಗಲಿಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ.
ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/E29Ee9Srjz
">ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಪಕ್ಷದ ಕಾರ್ಮಿಕ ಘಟಕದ (INTUC) ಅಧ್ಯಕ್ಷರು ಆದ ಎಸ್.ಎಸ್ ಪ್ರಕಾಶಂ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ.
— Siddaramaiah (@siddaramaiah) April 30, 2022
ಪಕ್ಷ ಸಂಘಟನೆ ಹಾಗೂ ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಪ್ರಕಾಶಂ ಅವರ ಅಗಲಿಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ.
ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/E29Ee9Srjzಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಪಕ್ಷದ ಕಾರ್ಮಿಕ ಘಟಕದ (INTUC) ಅಧ್ಯಕ್ಷರು ಆದ ಎಸ್.ಎಸ್ ಪ್ರಕಾಶಂ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ.
— Siddaramaiah (@siddaramaiah) April 30, 2022
ಪಕ್ಷ ಸಂಘಟನೆ ಹಾಗೂ ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಪ್ರಕಾಶಂ ಅವರ ಅಗಲಿಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ.
ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/E29Ee9Srjz
ವಿಧಾನಪರಿಷತ್ ಪ್ರತಿಪಕ್ಷ ಮಾಜಿ ನಾಯಕ ಎಸ್.ಆರ್ ಪಾಟೀಲ್ ಸೇರಿದಂತೆ ಹಲವು ನಾಯಕರು ಪ್ರಕಾಶಂ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ