ಬೆಂಗಳೂರು: ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಮಾನಹಾನಿಕರ ವರದಿ ಪ್ರಕಟಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಕ್ಕೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಕಾರಣದೊಂದಿಗೆ ಸ್ಪಷ್ಟೀಕರಣ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು ಎಂದು ಸ್ಪಷ್ಟೀಕರಣ ನೀಡಿದ್ದಾರೆ.
-
ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವಯಕ್ತಿಕ ತೇಜೋವಧೆಗೆ ಪ್ರಯತ್ನಸಿದ್ದರು.
— Sadananda Gowda (@DVSadanandGowda) July 2, 2021 " class="align-text-top noRightClick twitterSection" data="
ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು
">ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವಯಕ್ತಿಕ ತೇಜೋವಧೆಗೆ ಪ್ರಯತ್ನಸಿದ್ದರು.
— Sadananda Gowda (@DVSadanandGowda) July 2, 2021
ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದುಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವಯಕ್ತಿಕ ತೇಜೋವಧೆಗೆ ಪ್ರಯತ್ನಸಿದ್ದರು.
— Sadananda Gowda (@DVSadanandGowda) July 2, 2021
ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ನಗರದ ನ್ಯಾಯಾಲಯವು ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಈ ಕುರಿತು ಬೆಂಗಳೂರಿನ 14ನೇ ಹೆಚ್ಚುವರಿ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶ ಮಲ್ಲಿಕಾರ್ಜುನ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಉತ್ತರಾಖಂಡದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ: ಸಿಎಂ ತಿರಥ್ ಸಿಂಗ್ ರಾವತ್ ರಾಜೀನಾಮೆ