ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಅವರಿಗೆ ಕೊರೊನಾ ದೃಢಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವೀಟ್ ಮಾಡಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಕೋವಿಡ್-19 ಸೌಮ್ಯ ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
-
ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ.
— B.C Nagesh (@BCNagesh_bjp) January 1, 2022 " class="align-text-top noRightClick twitterSection" data="
ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ.
">ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ.
— B.C Nagesh (@BCNagesh_bjp) January 1, 2022
ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ.ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ.
— B.C Nagesh (@BCNagesh_bjp) January 1, 2022
ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ.
ಕ್ವಾರಂಟೈನ್‌ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.
ಕಳೆದ ಕೆಲ ದಿನಗಳಿಂದ ಸಚಿವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವ ಕಾರಣ ಇದೀಗ ಮತ್ತಷ್ಟು ಆತಂಕ ಶುರುವಾಗಿದೆ.