ETV Bharat / city

ಬೆಂಗಳೂರು -ಬ್ಯಾಂಕಾಕ್​ ವಿಮಾನದ ಎಂಜಿನ್​ ದೋಷ: ಮ್ಯಾನ್ಮಾರ್​ನಲ್ಲಿ ತುರ್ತು ಭೂ ಸ್ಪರ್ಶ

ಬೆಂಗಳೂರಿನಿಂದ ಬ್ಯಾಂಕಾಕ್​ನತ್ತ ಮಂಗಳವಾರ ಪ್ರಯಾಣ ಬೆಳೆಸಿದ್ದ ಇಂಡಿಗೋ ಏರ್ ವಿಮಾನದಲ್ಲಿ ಎಂಜಿನ್​ ಸಮಸ್ಯೆ ಕಾಣಿಸಿಕೊಂಡ ಘಟನೆ ನಡೆದಿದೆ

bangalore
author img

By

Published : Feb 13, 2019, 1:03 PM IST

ಬೆಂಗಳೂರು: ಬೆಂಗಳೂರಿನಿಂದ ಬ್ಯಾಂಕಾಕ್​ನತ್ತ ಮಂಗಳವಾರ ಪ್ರಯಾಣ ಬೆಳೆಸಿದ್ದ ಇಂಡಿಗೋ ಏರ್ ವಿಮಾನದಲ್ಲಿ ಎಂಜಿನ್​ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಮ್ಯಾನ್ಮಾರ್​ನ ಯಾಂಗೂನ್​ನಲ್ಲಿ ಲ್ಯಾಂಡ್​ ಮಾಡಲಾಗಿದೆ.

129 ಪ್ರಯಾಣಿಕರು ಹಾಗೂ 6 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಂಡಿಗೋ ಏರ್​ ವಿಮಾನದ ಎರಡು ಎಂಜಿನ್​ಗಳ ಪೈಕಿ ಒಂದರಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

ವಿಮಾನ ಟೇಕ್​ ಆಫ್​ ಆದ ನಂತರ ಒಂದು ಎಂಜಿನ್​ನಲ್ಲಿ ಆಯಿಲ್​ ಪ್ರೆಶರ್​ ಕಾಣಿಸಿಕೊಂಡಿದ್ದು, ಪೈಲಟ್ ಮುನ್ನೆಚ್ಚರಿಕೆ ವಹಿಸಿ ಯಾಂಗೂನ್​ನಲ್ಲಿ ಲ್ಯಾಂಡ್​ ಮಾಡಿದರು. ತಕ್ಷಣವೇ ಅಲ್ಲಿಂದ ಮರು ಬುಕ್ಕಿಂಗ್​ ಮಾಡಿ ಬ್ಯಾಂಕಾಕ್​ಗೆ ಕಳುಹಿಸಿಕೊಟ್ಟಿತು. 129 ಪ್ರಯಾಣಿಕರಿಗೂ ಊಟ, ತಿಂಡಿ, ವಾಸ್ತವ್ಯ ಒದಗಿಸಲಾಗಿದೆ ಎಂದು ಇಂಡಿಗೋ ಏರ್​ ಅಧಿಕಾರಿ ತಿಳಿಸಿದ್ದಾರೆ.

ವಿಮಾನದ ಎಂಜಿನ್​ನಲ್ಲಿ ದೋಷ ಕಾಣಿಸಿಕೊಂಡಿದ್ದು ಏಕೆ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ.

Intro:Body:

ಪಿಟಿಐ, ಬೆಂಗಳೂರು: ಬೆಂಗಳೂರಿನಿಂದ ಬ್ಯಾಂಕಾಕ್​ನತ್ತ ಮಂಗಳವಾರ ಪ್ರಯಾಣ ಬೆಳೆಸಿದ್ದ ಇಂಡಿಗೋ ಏರ್ ವಿಮಾನದಲ್ಲಿ ಎಂಜಿನ್​ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ಮ್ಯಾನ್ಮಾರ್​ನ ಯಾಂಗೂನ್​ನಲ್ಲಿ ಲ್ಯಾಂಡ್​ ಮಾಡಲಾಗಿದೆ.

129 ಪ್ರಯಾಣಿಕರು ಹಾಗೂ 6 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಂಡಿಗೋ ಏರ್​ ವಿಮಾನದ ಎರಡು ಎಂಜಿನ್​ಗಳ ಪೈಕಿ ಒಂದರಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ತಿಳಿದುಬಂದಿದೆ.

ವಿಮಾನ ಟೇಕ್​ ಆಫ್​ ಆದ ನಂತರ ಒಂದು ಎಂಜಿನ್​ನಲ್ಲಿ ಆಯಿಲ್​ ಪ್ರೆಶರ್​ ಕಾಣಿಸಿಕೊಂಡಿದ್ದು, ಪೈಲಟ್ ಮುನ್ನೆಚ್ಚರಿಕೆ ವಹಿಸಿ ಯಾಂಗೂನ್​ನಲ್ಲಿ ಲ್ಯಾಂಡ್​ ಮಾಡಿದರು. ತಕ್ಷಣವೇ ಅಲ್ಲಿಂದ ಮರು ಬುಕ್ಕಿಂಗ್​ ಮಾಡಿ ಬ್ಯಾಂಕಾಕ್​ಗೆ ಕಳುಹಿಸಿಕೊಟ್ಟಿತು. 129 ಪ್ರಯಾಣಿಕರಿಗೂ ಊಟ, ತಿಂಡಿ, ವಾಸ್ತವ್ಯ ಒದಗಿಸಲಾಗಿದೆ ಎಂದು ಇಂಡಿಗೋ ಏರ್​ ಅಧಿಕಾರಿ ತಿಳಿಸಿದ್ದಾರೆ.

ವಿಮಾನದ ಎಂಜಿನ್​ನಲ್ಲಿ ದೋಷ ಕಾಣಿಸಿಕೊಂಡಿದ್ದು ಏಕೆ ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.