ಬೆಂಗಳೂರು : ರಾಜ್ಯದಲ್ಲಿ ನಡೆದಿದ್ದ ಎರಡು ಕ್ಷೇತ್ರಗಳ ಉಪ ಚುನಾವಣಾ ಫಲಿತಾಂಶ ಪ್ರಕಟಗೊಂಡಿದೆ. ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರ ಗೆಲುವು ಸಾಧಿಸಿರುವುಕ್ಕೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಜತೆಗೆ ರಮೇಶ ಭೂಸನೂರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್‌ವೈ, ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ ಎಂದಿದ್ದಾರೆ.
-
ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ.
— B.S. Yediyurappa (@BSYBJP) November 2, 2021 " class="align-text-top noRightClick twitterSection" data="
">ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ.
— B.S. Yediyurappa (@BSYBJP) November 2, 2021ಸಿಂದಗಿ ಉಪಚುನಾವಣೆಯಲ್ಲಿ ಉತ್ತಮ ಅಂತರದಲ್ಲಿ ವಿಜಯ ಸಾಧಿಸಿದ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ್ ಅವರಿಗೆ ಅಭಿನಂದನೆಗಳು. ಪ್ರಧಾನಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ರಾಜ್ಯ ಬಿಜೆಪಿ ಸರ್ಕಾರದ ಜನಪರ ಯೋಜನೆಗಳನ್ನು ಜನ ಮೆಚ್ಚಿದ್ದಾರೆ ಎನ್ನುವುದಕ್ಕೆ ಈ ಕ್ಷೇತ್ರದಲ್ಲಿ ಪಕ್ಷದ ಗೆಲುವು ಸಂಕೇತವಾಗಿದೆ.
— B.S. Yediyurappa (@BSYBJP) November 2, 2021