ಬೆಂಗಳೂರು: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಎರಡನೇ ಕಂತಿನ ಅನುದಾನವಾದ 150 ಕೋಟಿ ರೂ. ಬಿಡುಗಡೆಗೊಳಿಸಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.
ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಹಿಂದಿನ ಸಾಲಿನಲ್ಲಿ ಅನುಮೋದಿಸಲಾದ ಕಾಮಗಾರಿಗಳನ್ನು ಮೊದಲಿಗೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ.
ಶಾಸಕರ ನಿಧಿಗೆ ಎರಡನೇ ಕಂತಿನ 150 ಕೋಟಿ ರೂ. ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಅಸ್ತು - ಕರ್ನಾಟಕ ಶಾಸಕರ ನಿಧಿ
2020-21ನೇ ಸಾಲಿನಲ್ಲಿ ಪ್ರತಿ ಶಾಸಕರಿಗೆ ತಲಾ 1 ಕೋಟಿ ರೂ.ನಂತೆ ರೂಪಿಸಲಾದ ಕ್ರಿಯಾಯೋಜನೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಆರ್ಥಿಕ ಇಲಾಖೆ ತಿಳಿಸಿದೆ.
ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಅಸ್ತು