ETV Bharat / city

ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ : ಹೊತ್ತಿ ಉರಿದ ಪ್ಲಾಸ್ಟಿಕ್ ಹೂಕುಂಡ ತಯಾರಿಕಾ ಫ್ಯಾಕ್ಟರಿ - Fire accident in plastic flower pot manufacturing factory

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..

Fire accident in plastic flower pot manufacturing factory
ಹೊತ್ತಿ ಉರಿದ ಪ್ಲಾಸ್ಟಿಕ್ ಹೂ ಕುಂಡ ತಯಾರಿಕಾ ಫ್ಯಾಕ್ಟರಿ
author img

By

Published : Aug 7, 2021, 9:48 PM IST

ದೊಡ್ಡಬಳ್ಳಾಪುರ : ಶಾರ್ಟ್ ಸರ್ಕ್ಯೂಟ್​​​ನಿಂದ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಪ್ಲಾಸ್ಟಿಕ್ ಹೂಕುಂಡ ತಯಾರಿಸುವ ಫ್ಯಾಕ್ಟರಿ ಹೊತ್ತಿ ಉರಿದಿದೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಚನ್ನಕೇಶವ ಎಂಟರ್ ಪ್ರೈಸಸ್ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದೆ.

ಹೊತ್ತಿ ಉರಿಯುತ್ತಿರುವ ಪ್ಲಾಸ್ಟಿಕ್ ಹೂಕುಂಡ ತಯಾರಿಕಾ ಫ್ಯಾಕ್ಟರಿ..

ಫ್ಯಾಕ್ಟರಿಯಲ್ಲಿ ಅಲಂಕಾರಿಕ ಹೂಗಳನ್ನ ಬೆಳೆಸುವ ಹೂಗಳ ಕುಂಡಗಳನ್ನ ತಯಾರಿಸಲಾಗುತ್ತಿತ್ತು. ಇಂದು ಸಂಜೆ ಶಾರ್ಟ್ ಸರ್ಕ್ಯೂಟ್​​ನಿಂದ ಬೆಂಕಿ ಕಾಣಿಸಿಕೊಂಡಿದ್ದು, ಫ್ಯಾಕ್ಟರಿ ಬೆಂಕಿಗೆ ಆಹುತಿಯಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.