ETV Bharat / city

ಮನೆ ಮುಂದೆ ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು ಪರಾರಿ - Fire to bike

ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಮಾರ್ಕೆಟ್​ ರಸ್ತೆಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಕಿಡಿಗೇಡಿಗಳು ಇಂದು ಮುಂಜಾನೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.

Fire to bike
ಬೈಕ್​ಗೆ ಬೆಂಕಿ
author img

By

Published : Nov 30, 2020, 1:01 PM IST

ದೇವನಹಳ್ಳಿ: ಮನೆ ಮುಂದೆ ನಿಲ್ಲಿಸಿದ ಬೈಕ್ ಗಳಿಗೆ ಮುಂಜಾನೆ ವೇಳೆ ಪ್ರೆಟ್ರೋಲ್ ಸುರಿದು ಬೆಂಕಿ ಇಟ್ಟು ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ.

ಯಾರಬ್ ಮತ್ತು ಜೆಲಾನಿ ಎಂಬುವವರಿಗೆ ಸೇರಿದ ಬೈಕ್​ಗಳಿಗೆ ಇಂದು ಮುಂಜಾನೆ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕಿಡಿಗೇಡಿಗಳು ಪರಾರಿಯಾಗಿದ್ದಾರೆ, ಮೊದಲಿಗೆ ಪಲ್ಸರ್ ಬೈಕ್ ಹೊತ್ತಿ ಉರಿದು ನಂತರ ಪಕ್ಕದಲ್ಲಿಯೇ ಇದ್ದ ಸ್ಕೂಟಿಗೂ ಬೆಂಕಿ ತಗುಲಿದೆ.

ಘಟನೆಯಲ್ಲಿ ಎರಡು ವಾಹನಗಳು ಸುಟ್ಟು ಕರಕಲಾಗಿವೆ. ಈ ಬಗ್ಗೆ ವಿಜಯಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.