ETV Bharat / city

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುತ್ತಿರುವುದು ಸರ್ಕಾರಕ್ಕೆ ಶೋಭೆ ತರದು: ಹೆಚ್​​ಡಿಕೆ ಗರಂ - Yelahanka Overpass

ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

former chief minister hd kumaraswamy tweet
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುತ್ತಿರುವುದು ಸರ್ಕಾರಕ್ಕೆ ಶೋಭೆ ತರದು: ಹೆಚ್​​ಡಿಕೆ ಗರಂ
author img

By

Published : May 27, 2020, 2:46 PM IST

ಬೆಂಗಳೂರು: ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಆಗುತ್ತಿರುವ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

former chief minister hd kumaraswamy tweet
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುತ್ತಿರುವುದು ಸರ್ಕಾರಕ್ಕೆ ಶೋಭೆ ತರದು: ಹೆಚ್​​ಡಿಕೆ ಗರಂ

ಈ ಕುರಿತು ಟ್ವೀಟ್ ಮಾಡಿರುವ ಅವರು, ಇದು ರಾಜ್ಯ ಸರ್ಕಾರಕ್ಕೆ ಶೋಭೆ ತರದು ಎಂದು ಕಿಡಿಕಾರಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನ ಈ ಮೇಲ್ಸೇತುವೆಗೆ ಇಡಬಹುದಿತ್ತು ಎಂದಿದ್ದಾರೆ.

ರಾಜ್ಯದ ಹೋರಾಟಗಾರರ ಹೆಸರನ್ನ ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆಯ ಪರವಾಗಿ ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.