ಬೆಂಗಳೂರು : ಕೊರೊನಾ ಸೋಂಕು ಹಬ್ಬಿದ ನಂತರ ಹೇರಿದ ಲಾಕ್ಡೌನ್ನಿಂದಾಗಿ ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಂಎಸ್ಎಂಇಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ, ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ. ರಾಜ್ಯ ಸರ್ಕಾರ ಎಂಎಸ್ಎಂಇಗಳಿಗೆ ಕೇಂದ್ರ ಸರ್ಕಾರದ ಮಾದರಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
-
ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ.
— H D Kumaraswamy (@hd_kumaraswamy) July 17, 2020 " class="align-text-top noRightClick twitterSection" data="
">ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ.
— H D Kumaraswamy (@hd_kumaraswamy) July 17, 2020ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ.
— H D Kumaraswamy (@hd_kumaraswamy) July 17, 2020
ರಾಜ್ಯದಲ್ಲಿ ಸುಮಾರು 6ಲಕ್ಷಕ್ಕೂ ಹೆಚ್ಚು ಮಂದಿ ಎಂಎಸ್ಎಂಇ ಉದ್ದಿಮೆದಾರರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿರುವುದು ಶೇಕಡಾ ಅರ್ಧಕ್ಕಿಂತ ಹೆಚ್ಚು ಬೆಂಗಳೂರಿನ ಉದ್ಯಮಿಗಳು. ರಾಜ್ಯ ಸರ್ಕಾರದ ಬಿಡ್ನಲ್ಲಿ ಭಾಗವಹಿಸಲು ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರಿಗೆ ಮುಂಗಡ ಹಣ ಪಾವತಿ ಕಡ್ಡಾಯ ಮಾಡಿರುವುದನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
-
ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇನೆ.
— H D Kumaraswamy (@hd_kumaraswamy) July 17, 2020 " class="align-text-top noRightClick twitterSection" data="
">ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇನೆ.
— H D Kumaraswamy (@hd_kumaraswamy) July 17, 2020ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇನೆ.
— H D Kumaraswamy (@hd_kumaraswamy) July 17, 2020
ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ, ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ ಎಂಎಸ್ಎಂಇ ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ. ರಾಜ್ಯ ಸರ್ಕಾರ ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.