ETV Bharat / city

ಕಾಂಗ್ರೆಸ್​ ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳಲ್ಲ: ಸಿದ್ದರಾಮಯ್ಯ - former CM siddaramaih reaction over party joining

ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋದವರನ್ನ ಮತ್ತೆ ಸೇರಿಸಿಕೊಳ್ಳಲ್ಲ. ಅಸೆಂಬ್ಲಿಯಲ್ಲೇ ನಾನು ಈ ಬಗ್ಗೆ ಹೇಳಿದ್ದೇನೆ. ನಾನು ಮುಂದುವರೆದು ಅವರಾಗಿ ಬಂದರೆ ಮಾತ್ರ ಮಾತನಾಡ್ತೇನೆ ಎಂದು ಸ್ಪಷ್ಟಪಡಿಸಿದರು.

former-cm-siddaramaih
ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Jan 26, 2022, 8:15 PM IST

ಬೆಂಗಳೂರು: ಅಧಿಕಾರಕ್ಕಾಗಿ ಪಕ್ಷ ಬಿಟ್ಟು ಹೋದವರನ್ನ ಮತ್ತೆ ಕಾಂಗ್ರೆಸ್​ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಎಲ್ಲಿ ಹೇಳಿದ್ದೇವೆ. ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಬಂದವರಿಗೆ ಮಾತ್ರ ಸ್ವಾಗತ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟವರನ್ನ ಸೇರಿಸಿಕೊಳ್ಳಲ್ಲ. ಅಸೆಂಬ್ಲಿಯಲ್ಲೇ ನಾನು ಈ ಬಗ್ಗೆ ಹೇಳಿದ್ದೇನೆ. ಆದ್ರೆ ಅವರಾಗೇ ಬಂದರೆ ಮಾತ್ರ ಮಾತನಾಡ್ತೇನೆ ಎಂದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ನಾನು ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ. ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ನನಗೆ ಹತ್ತು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧೆ ಮಾಡಿ ಎಂದು ಹೇಳ್ತಿರುವುದು ನಿಜ. ಕೊಪ್ಪಳ, ಕೋಲಾರ, ಹೆಬ್ಬಾಳ, ವರುಣಾ, ಚಾಮರಾಜಪೇಟೆ, ಬಾದಾಮಿಯಲ್ಲಿ ನಿಲ್ಲುವಂತೆ ಅಭಿಮಾನಿಗಳು ಒತ್ತಡ ಹಾಕ್ತಿದ್ದಾರೆ. ಹೈಕಮಾಂಡ್ ಎಲ್ಲಿ ನಿಲ್ಲು ಎಂದು ಹೇಳುತ್ತೊ ಅಲ್ಲಿಂದ ಸ್ಪರ್ಧಿಸುವೆ ಎಂದು ಸಿದ್ದರಾಮಯ್ಯ ಹೇಳಿದ್ರು.

ಇದನ್ನೂ ಓದಿ: ಜನ ಹುಚ್ಚ ಅಂತಾ ಹಿಯಾಳಿಸಿದರೂ ಹಿಂಜರಿಯದ ಭೂಪ​: ಗದಗದ ಕೃಷಿ ಯಂತ್ರ ಸಾಧಕನಿಗೆ 'ಪದ್ಮಶ್ರೀ' ಗರಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.