ETV Bharat / city

ಮಾಜಿ ಸಚಿವ ಆರ್.ವಿ.ದೇಶಪಾಂಡೆಗೆ ಕೊರೊನಾ ಸೋಂಕು - corona cases

ಆರ್​.ವಿ.ದೇಶಪಾಂಡೆಗೆ ಸೋಂಕು ತಗಲಿರುವ ವಿಚಾರ ತಿಳಿದು ಮಾಜಿ ಸಚಿವ ಎಂ.ಬಿ.ಪಾಟೀಲ್, ದೇಶಪಾಂಡೆ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ..

former minister rv deshpande
ಮಾಜಿ ಸಚಿವ ಆರ್.ವಿ.ದೇಶಪಾಂಡೆಗೆ
author img

By

Published : Apr 23, 2021, 5:57 PM IST

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವಿಟರ್​ನಲ್ಲಿ ಮನವಿ ಮಾಡಿದ್ದಾರೆ.

ಇದರ ಜೊತೆಗೆ ಕೊರೊನಾ ಹರಡದಂತೆ ತಡೆಯಲು ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ಮಾಸ್ಕ್​ ಧರಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಟ್ವಿಟರ್​ನಲ್ಲಿ ಸಲಹೆ ನೀಡಿದ್ದಾರೆ.

ಆರ್​.ವಿ.ದೇಶಪಾಂಡೆಗೆ ಸೋಂಕು ತಗಲಿರುವ ವಿಚಾರ ತಿಳಿದು ಮಾಜಿ ಸಚಿವ ಎಂ.ಬಿ.ಪಾಟೀಲ್, ದೇಶಪಾಂಡೆ ಅವರು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.