ಬೆಂಗಳೂರು: ಉಕ್ರೇನ್ನಿಂದ ಭಾರತಕ್ಕೆ ಆಗಮಿಸಿದ ಕನ್ನಡಿಗರನ್ನು ವಿಮಾನದ ಮೂಲಕ ಬೆಂಗಳೂರಿಗೆ ಉಚಿತವಾಗಿ ಕರೆತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
-
ಉಕ್ರೇನ್ ನಿಂದ ಬಂದು ಕರ್ನಾಟಕ ಭವನದಲ್ಲಿ ತಂಗುವ ಎಲ್ಲರನ್ನೂ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಉಚಿತವಾಗಿ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲು ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಎಲ್ಲ ಏರ್ಪಾಡುಗಳನ್ನು ಮಾಡಿದೆ.@BSBommai
— R. Ashoka (ಆರ್. ಅಶೋಕ) (@RAshokaBJP) February 26, 2022 " class="align-text-top noRightClick twitterSection" data="
">ಉಕ್ರೇನ್ ನಿಂದ ಬಂದು ಕರ್ನಾಟಕ ಭವನದಲ್ಲಿ ತಂಗುವ ಎಲ್ಲರನ್ನೂ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಉಚಿತವಾಗಿ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲು ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಎಲ್ಲ ಏರ್ಪಾಡುಗಳನ್ನು ಮಾಡಿದೆ.@BSBommai
— R. Ashoka (ಆರ್. ಅಶೋಕ) (@RAshokaBJP) February 26, 2022ಉಕ್ರೇನ್ ನಿಂದ ಬಂದು ಕರ್ನಾಟಕ ಭವನದಲ್ಲಿ ತಂಗುವ ಎಲ್ಲರನ್ನೂ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಉಚಿತವಾಗಿ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲು ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಎಲ್ಲ ಏರ್ಪಾಡುಗಳನ್ನು ಮಾಡಿದೆ.@BSBommai
— R. Ashoka (ಆರ್. ಅಶೋಕ) (@RAshokaBJP) February 26, 2022
ಈ ಸಂಬಂಧ ಟ್ವೀಟ್ ಮಾಡಿರುವ ಕಂದಾಯ ಸಚಿವ ಆರ್.ಅಶೋಕ್, ಉಕ್ರೇನ್ನಿಂದ ಬಂದು ದೆಹಲಿಯ ಕರ್ನಾಟಕ ಭವನದಲ್ಲಿ ತಂಗುವ ಎಲ್ಲರನ್ನೂ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಬೆಂಗಳೂರಿಗೆ ವಿಮಾನದ ಮೂಲಕ ಕರೆತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಎಲ್ಲಾ ಏರ್ಪಾಡುಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಉಕ್ರೇನ್ನಿಂದ ತಾಯ್ನಾಡಿಗೆ ಬಂದ ಖುಷಿ.. ಕೇಂದ್ರ ಸರ್ಕಾರವನ್ನ ಹಾಡಿ ಹೊಗಳಿದ ವಿದ್ಯಾರ್ಥಿಗಳು!