ETV Bharat / city

ಚಿನ್ನ, ಬೆಳ್ಳಿ ದರ: ರಾಜ್ಯದ ಯಾವ ನಗರದಲ್ಲಿ ಎಷ್ಟು?

ಚಿನ್ನ, ಬೆಳ್ಳಿ ದರದಲ್ಲಿ ಇಂದು ಬೆಂಗಳೂರಲ್ಲಿ ಯಾವುದೇ ಬದಲಾವಣೆ ಆಗಿಲ್ಲ...

gold rate
gold rate
author img

By

Published : Apr 19, 2022, 12:46 PM IST

ಬೆಂಗಳೂರು : ಚಿನ್ನ, ಬೆಳ್ಳಿ ಬೆಲೆಯಲ್ಲಿ ಏರಿಕೆ-ಇಳಿಕೆ ಆಗುತ್ತಲೇ ಇರುತ್ತದೆ. ಹಾಗಾದ್ರೆ, ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬುದನ್ನು ನೋಡೋಣ. ಬೆಂಗಳೂರಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 22 ಕ್ಯಾರೆಟ್ ಚಿನ್ನ ಪ್ರತಿ ಗ್ರಾಂಗೆ 4985 ರೂ. ಮತ್ತು 24 ಕ್ಯಾರೆಟ್ ಚಿನ್ನ 5438 ರೂ. ಇದೆ. ಇನ್ನು ಬೆಳ್ಳಿ ಪ್ರತಿ ಗ್ರಾಂಗೆ 72 ರೂಪಾಯಿ ಇದೆ.

ರಾಜ್ಯದ ಪ್ರಮುಖ ನಗರಗಳ ಚಿನ್ನ, ಬೆಳ್ಳಿ ದರ ಹೀಗಿದೆ..

ನಗರ22K ಚಿನ್ನ24K ಚಿನ್ನಬೆಳ್ಳಿ
ಬೆಂಗಳೂರು4,985 5,43872
ಮೈಸೂರು4985552272.30
ಶಿವಮೊಗ್ಗ 4985541671.6
ಬೆಳಗಾವಿ4985543871.8
ಮಂಗಳೂರು4985543870

ETV Bharat Logo

Copyright © 2024 Ushodaya Enterprises Pvt. Ltd., All Rights Reserved.