ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿ-ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ
-
ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವ ಮೂಲಕ ಎಲ್ಲರಿಗೂ ಮಾದರಿಯಾಗೋಣ. ವಿಘ್ನ ವಿನಾಶಕನು ಎಲ್ಲರ ಬಾಳಲ್ಲೂ ಸುಖ, ಸಂತೋಷ, ಸಮೃದ್ಧಿಯನ್ನು ತರಲಿ.
— H D Kumaraswamy (@hd_kumaraswamy) September 1, 2019 " class="align-text-top noRightClick twitterSection" data="
">ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವ ಮೂಲಕ ಎಲ್ಲರಿಗೂ ಮಾದರಿಯಾಗೋಣ. ವಿಘ್ನ ವಿನಾಶಕನು ಎಲ್ಲರ ಬಾಳಲ್ಲೂ ಸುಖ, ಸಂತೋಷ, ಸಮೃದ್ಧಿಯನ್ನು ತರಲಿ.
— H D Kumaraswamy (@hd_kumaraswamy) September 1, 2019ನಾಡಿನ ಸಮಸ್ತ ಜನತೆಗೆ ಗೌರಿ ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು. ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವ ಮೂಲಕ ಎಲ್ಲರಿಗೂ ಮಾದರಿಯಾಗೋಣ. ವಿಘ್ನ ವಿನಾಶಕನು ಎಲ್ಲರ ಬಾಳಲ್ಲೂ ಸುಖ, ಸಂತೋಷ, ಸಮೃದ್ಧಿಯನ್ನು ತರಲಿ.
— H D Kumaraswamy (@hd_kumaraswamy) September 1, 2019
-
ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ. ಶ್ರೀ ಸಿದ್ದರಾಮಯ್ಯ ಅವರು ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ.ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ.ಆ ಬಗ್ಗೆ ಅನಗತ್ಯ ಗೊಂದಲ ಬೇಡ.
— H D Kumaraswamy (@hd_kumaraswamy) August 25, 2019 " class="align-text-top noRightClick twitterSection" data="
">ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ. ಶ್ರೀ ಸಿದ್ದರಾಮಯ್ಯ ಅವರು ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ.ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ.ಆ ಬಗ್ಗೆ ಅನಗತ್ಯ ಗೊಂದಲ ಬೇಡ.
— H D Kumaraswamy (@hd_kumaraswamy) August 25, 2019ಡಿಜಿಟಲ್ ಮಾಧ್ಯಮದ ಪತ್ರಕರ್ತರಿಗೆ ಕೆಲ ದಿನಗಳ ಹಿಂದೆ ನೀಡಿದ ಸಂದರ್ಶನವನ್ನು ಇಂದು ಕೆಲವು ವಿದ್ಯುನ್ಮಾನ ಮಾಧ್ಯಮಗಳು ತಿರುಚಿವೆ. ಶ್ರೀ ಸಿದ್ದರಾಮಯ್ಯ ಅವರು ಚುನಾವಣೆ ಮುನ್ನ ಬಿಜೆಪಿಗಿಂತ ನಮ್ಮ ಪಕ್ಷವನ್ನು ಹೆಚ್ಚು ಟೀಕಿಸುತ್ತಿದ್ದರು ಎಂದು ಹೇಳಿದ್ದೆ.ಆದರೆ ಸಿದ್ದರಾಮಯ್ಯ ಅವರು ನನ್ನ ಮೊದಲ ಶತ್ರು ಎಂದಿರಲಿಲ್ಲ.ಆ ಬಗ್ಗೆ ಅನಗತ್ಯ ಗೊಂದಲ ಬೇಡ.
— H D Kumaraswamy (@hd_kumaraswamy) August 25, 2019