ಬೆಂಗಳೂರು: ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ನಾನು ಪದೇ ಪದೆ ಹೇಳಿದ್ದೇನೆ. ಸಿಎಂ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
-
ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು.
— H D Kumaraswamy (@hd_kumaraswamy) August 14, 2019 " class="align-text-top noRightClick twitterSection" data="
">ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು.
— H D Kumaraswamy (@hd_kumaraswamy) August 14, 2019ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು.
— H D Kumaraswamy (@hd_kumaraswamy) August 14, 2019
-
ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ!
— Janata Dal Secular (@JanataDal_S) August 8, 2019 " class="align-text-top noRightClick twitterSection" data="
ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!#KarnatakaFloods
">ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ!
— Janata Dal Secular (@JanataDal_S) August 8, 2019
ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!#KarnatakaFloodsಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ!
— Janata Dal Secular (@JanataDal_S) August 8, 2019
ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!#KarnatakaFloods
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಟೆಲಿಫೋನ್ ಕದ್ದಾಲಿಕೆ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ ನೆರೆ ಸಂತ್ರಸ್ತರ ನೆರವಿಗೆ ಕೇಳಿದಷ್ಟು ನೀಡಲು ಸರ್ಕಾರ ನೋಟು ಪ್ರಿಂಟ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಕುಮಾರಸ್ವಾಮಿ ಅನರ್ಹ ಶಾಸಕರನ್ನು ವಿಶೇಷ ವಿಮಾನದ ಮೂಲಕ ತಾರಾ ಹೋಟೆಲ್‍ನಲ್ಲಿ ವಾಸ್ತವ್ಯ ಕಲ್ಪಿಸಲು ನೋಟ್ ಪ್ರಿಂಟ್ ಮಾಡಿ ಕೊಟ್ಟವರು ಯಾರು ? ಎಂದು ಟ್ವೀಟರ್ನಲ್ಲಿ ಪ್ರಶ್ನಿಸಿದ್ದಾರೆ.