ETV Bharat / city

ಮುಖ್ಯಮಂತ್ರಿಗೆ ಪತ್ರ ಬರೆದ ಹೆಚ್.ಕೆ ಪಾಟೀಲ್: ಕೈ ಹಿರಿಯ ನಾಯಕನ ಪತ್ರದಲ್ಲೇನಿದೆ? - CM yediyurappa today news

ಮಹಾರಾಷ್ಟ್ರದಿಂದ ಇಂದು 2.3 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಆಗಿದೆ. ಇದರಿಂದ ರಾಜ್ಯದ ಗಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಜಿಲ್ಲೆಯ 37 ಗ್ರಾಮಗಳು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈ ಕುರಿತು ಗಮನ ಹರಿಸುವಂತೆ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಬಿಎಸ್​ವೈ, ಎಚ್.ಕೆ ಪಾಟೀಲ್
author img

By

Published : Aug 4, 2019, 4:52 PM IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮಾಜಿ ಸಚಿವ ಹೆಚ್.ಕೆ ಪಾಟೀಲ್ ಪತ್ರ ಬರೆದಿದ್ದು, ಸಿಎಂ ತಮ್ಮ ದೆಹಲಿ ಭೇಟಿಯನ್ನು ರದ್ದುಗೊಳಿಸಿ ಕೃಷ್ಣಾ ಕೊಳ್ಳದ ಪ್ರದೇಶದಲ್ಲಿ ಉಂಟಾಗಿರುವ ಪ್ರವಾಹದ ಕುರಿತು ಗಮನ ಹರಿಸುವಂತೆ ಪತ್ರ ಮುಖೇನ ಆಗ್ರಹಿಸಿದ್ದಾರೆ.

H K Patil write a letter to B S Yediyurappa
ಬಿಎಸ್​ವೈ ಗೆ ಪತ್ರ ಬರೆದ ಹೆಚ್.ಕೆ. ಪಾಟೀಲ್

ಮಹಾರಾಷ್ಟ್ರದಿಂದ ಇಂದು 2.3 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆಯಾಗಿದೆ. ಇದರಿಂದ ರಾಜ್ಯದ ಗಡಿಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಜಿಲ್ಲೆಯ 37 ಗ್ರಾಮಗಳು ಪ್ರವಾಹದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿವೆ ಎಂದು ಹೆಚ್​ ಕೆ ಪಾಟೀಲ್​ ವಿವರಿಸಿದ್ದಾರೆ.

ರಾಜ್ಯದಲ್ಲಿ ಸಂಕಷ್ಟ ಪರಿಸ್ಥಿತಿ ಇದ್ದರೂ ಸರ್ಕಾರ ವಿಪತ್ತು ನಿರ್ವಹಣೆಗೆ ಸಿದ್ಧವಾಗಿಲ್ಲ. ಎನ್​ಡಿಆರ್​ಎಫ್ ಹಾಗೂ ದೋಣಿ ರಕ್ಷಣಾ ತಂಡಗಳನ್ನು ಸನ್ನದ್ಧವಾಗಿಡಬೇಕು. ದೆಹಲಿ ಪ್ರವಾಸವನ್ನು ರದ್ದುಗೊಳಿಸಿ, ಪ್ರವಾಹ ಪ್ರದೇಶಗಳತ್ತ ಗಮನ ನೀಡಿ, ಪ್ರಧಾನಿ ಅವರ ಭೇಟಿಗೂ ಒತ್ತಾಯಿಸುವಂತೆ ಮಾಜಿ ಸಚಿವ ಆಗ್ರಹಿಸಿದ್ದಾರೆ.

ಹೆಚ್.ಕೆ ಪಾಟೀಲ್ ಪತ್ರ ಬರೆದ ಬೆನ್ನಲ್ಲೇ ಸಿಎಂ ಇಂದು ಪ್ರವಾಹ ಪೀಡಿತ ಐದು ಜಿಲ್ಲೆಗಳ ಡಿಸಿ ಜೊತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಅಲ್ಲದೆ ನಾಳೆ ಹೆಲಿಕಾಪ್ಟರ್ ಮೂಲಕ ಕೃಷ್ಣಾ ನದಿ ಪ್ರವಾಹ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ.

Intro:newsBody: ಎಚ್ ಕೆ ಪಾಟೀಲ್ ರಿಂದ ಬಿ ಎಸ್ ವೈ ಗೆ ಪತ್ರ

ಬೆಂಗಳೂರು: ಮಾಜಿ ಸಚಿವ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.
ಕೃಷ್ಣ ಕೊಳ್ಳದ ಪ್ರದೇಶದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ಗಮನ ಸೆಳೆಯುವ ಈ ಪತ್ರದಲ್ಲಿ ತಾವು ತಮ್ಮ ದೆಹಲಿ ಭೇಟಿಯನ್ನು ರದ್ದುಗೊಳಿಸಿ ಪ್ರವಾಹ ಪರಿಸ್ಥಿತಿ ಯತ್ತ ಗಮನ ನೀಡಲು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ರಾಜ್ಯದಿಂದ ಇಂದು 2.3 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ ಆಗಿದೆ. ಇದರಿಂದ ಕರ್ನಾಟಕ ರಾಜ್ಯದ ಗಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಳಗಾವಿ ಜಿಲ್ಲೆಯ 37 ಗ್ರಾಮಗಳು ಪ್ರವಾಹ ಪರಿಸ್ಥಿತಿ ಯಿಂದ ತೀವ್ರ ಸಂಕಷಕ್ಕೆ ಈಡಾಗಿವೆ ಎಂದು ವಿವರಿಸಿದ್ದಾರೆ.
ರಾಜ್ಯದಲ್ಲಿ ಸಂಕಷ್ಟ ಪರಿಸ್ಥಿತಿ ಇದ್ದರೂ ಆಡಳಿತ ಯಂತ್ರ ಸಮರೋಪಾದಿಯ ವಿಪತ್ತು ನಿರ್ವಹಣೆಗೆ ಸಿದ್ಧವಾಗಿಲ್ಲಾ ಎನ್ ಡಿ ಆರ್ ಎಫ್ ಹಾಗೂ ದೋಣಿ ರಕ್ಷಣಾ ತಂಡಗಳನ್ನು ಸನ್ನದ್ಧವಾಗಿಡಬೇಕು. ದೆಹಲಿ ಪ್ರವಾಸವನ್ನು ರದ್ದು ಗೊಳಿಸಿ ಪ್ರವಾಹ ಪ್ರದೇಶಗಳತ್ತ ಗಮನ ನೀಡಿ ಎಂದಿರುವ ಪಾಟೀಲರು, ಪ್ರಧಾನಿಗಳ ಭೇಟಿಗೂ ಒತ್ತಾಯಿಸುವಂತೆ ಆಗ್ರಹ ಮಾಡಿದ್ದಾರೆ.
ನಾಳೆ ಸಿಎಂ ಭೇಟಿ
ಪತ್ರದ ಬೆನ್ನಲ್ಲೇ ಕೃಷ್ಣಾ ನದಿ ತೀರದ ಪರಿಸ್ಥಿತಿ ಬಗ್ಗೆ ತಿಳಿದ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪೀಡಿತ ಐದು ಜಿಲ್ಲೆಗಳ ಡಿಸಿ ಜತೆ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದಾರೆ. ಅಲ್ಲದೇ ನಾಳೆ ಹೆಲಿಕಾಪ್ಟರ್ ಮೂಲಕ ಕೃಷ್ಣಾನದಿ ಪ್ರವಾಹ ಪ್ರದೇಶಗಳ ವೀಕ್ಷಿಸಲಿದ್ದಾರೆ.

Conclusion:news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.