ETV Bharat / city

ರಂಜಾನ್ ಹಬ್ಬದ ಶುಭಾಶಯ ಕೋರಿದ ಹೆಚ್​ಡಿಡಿ

author img

By

Published : May 25, 2020, 10:13 AM IST

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ.

ಹೆಚ್.ಡಿ. ದೇವೇಗೌಡ
H.D Deve Gowdha

ಬೆಂಗಳೂರು: ರಂಜಾನ್ ಹಬ್ಬಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

ಹೆಚ್.ಡಿ. ದೇವೇಗೌಡರು ಟ್ವೀಟ್
ಹೆಚ್.ಡಿ.ದೇವೇಗೌಡ ಟ್ವೀಟ್

ಶಾಂತಿ, ಸಾಮರಸ್ಯ ಮತ್ತು ಪವಿತ್ರತೆಯ ಸಂಕೇತವಾಗಿರುವ ಈ ರಂಜಾನ್ ಹಬ್ಬಕ್ಕೆ ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ. ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ತರಲಿ ಎಂದು ಗೌಡರು ಹಾರೈಸಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.