ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ. ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರಿದ್ದಾರೆ.
(ಇದನ್ನೂ ಓದಿ: ಜೀವದ ಉಳಿವಿಗೆ ಜೀರೋ ಟ್ರಾಫಿಕ್.. ಮುಸ್ಲಿಂ ಯುವಕನ ಹೃದಯ ಬಡಿತಕ್ಕೆ ಚಾಲನೆ ನೀಡಿದ ಹಿಂದೂ ಬಾಲಕಿ)
-
ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.
— H D Kumaraswamy (@hd_kumaraswamy) July 11, 2022 " class="align-text-top noRightClick twitterSection" data="
ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.
">ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.
— H D Kumaraswamy (@hd_kumaraswamy) July 11, 2022
ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಎಂದು ಬಂದಿದೆ.
— H D Kumaraswamy (@hd_kumaraswamy) July 11, 2022
ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ʼನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ.